2020 ರಿಂದ ಟೆಸ್ಟ್‌ನಲ್ಲಿ ಅತಿ ಹೆಚ್ಚು ಶತಕ ಬಾರಿಸಿದ ಕ್ರಿಕೆಟಿಗರಿವರು

23 August 2024

Pic credit: Google

ಪೃಥ್ವಿ ಶಂಕರ

Pic credit: Google

2020 ರಿಂದ ಟೆಸ್ಟ್‌ನಲ್ಲಿ ಅತಿ ಹೆಚ್ಚು ಶತಕಗಳನ್ನು ಗಳಿಸಿದ ಟಾಪ್ 4 ಆಟಗಾರರ ಪಟ್ಟಿಯಲ್ಲಿ ಒಬ್ಬನೇ ಒಬ್ಬ ಭಾರತೀಯನಿಲ್ಲ.

Pic credit: Google

2020 ರಿಂದ ಟೆಸ್ಟ್‌ನಲ್ಲಿ ಅತಿ ಹೆಚ್ಚು ಶತಕ ಬಾರಿಸಿದವರ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿರುವ ಇಂಗ್ಲೆಂಡ್​ನ ಜೋ ರೂಟ್ ಇದುವರೆಗೆ 15 ಶತಕಗಳನ್ನು ಬಾರಿಸಿದ್ದಾರೆ.

Pic credit: Google

ಎರಡನೇ ಸ್ಥಾನದಲ್ಲಿರುವ ನ್ಯೂಜಿಲೆಂಡ್​ನ ಕೇನ್ ವಿಲಿಯಮ್ಸನ್ 2020 ರಿಂದ ಇಲ್ಲಿಯವರೆಗೆ ಟೆಸ್ಟ್‌ನಲ್ಲಿ 11 ಶತಕಗಳನ್ನು ಸಿಡಿಸಿದ್ದಾರೆ.

Pic credit: Google

8 ಶತಕಗಳನ್ನು ಬಾರಿಸಿರುವ ಆಸ್ಟ್ರೇಲಿಯಾದ ಮಾರ್ನಸ್ ಲಬುಶೇನ್ ಈ ಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲಿದ್ದಾರೆ.

Pic credit: Google

4ನೇ ಸ್ಥಾನದಲ್ಲಿರುವ ಶ್ರೀಲಂಕಾದ ದಿಮುತ್ ಕರುಣರತ್ನೆ 2020 ರಿಂದ ಇಲ್ಲಿಯವರೆಗೆ 7 ಶತಕಗಳನ್ನು ಸಿಡಿಸಿದ್ದಾರೆ.

Pic credit: Google

ಉಸ್ಮಾನ್ ಖವಾಜಾ 2020 ರಿಂದ ಇದುವರೆಗೆ 7 ಶತಕಗಳನ್ನು ಬಾರಿಸಿದ್ದು, ಈ ಪಟ್ಟಿಯಲ್ಲಿ ಐದನೇ ಸ್ಥಾನದಲ್ಲಿದ್ದಾರೆ.

Pic credit: Google

ಇವರ ಜೊತೆಗೆ 2020 ರಿಂದ ಇದುವರೆಗೆ 7 ಶತಕಗಳನ್ನು ಬಾರಿಸಿರುವ ಶ್ರೀಲಂಕಾದ ಏಂಜೆಲೊ ಮ್ಯಾಥ್ಯೂಸ್ ಕೂಡ ಈ ಪಟ್ಟಿಯಲ್ಲಿ ಸ್ಥಾನ ಪಡೆದಿದ್ದಾರೆ.