ಅಂತರಾಷ್ಟ್ರೀಯ ಟಿ20ಯಲ್ಲಿ ಅತಿ ಹೆಚ್ಚು ಸಿಕ್ಸರ್ ಬಾರಿಸಿದ ತಂಡ ಯಾವುದು?

17 November 2024

Pic credit: Google

ಪೃಥ್ವಿ ಶಂಕರ

Pic credit: Google

ವೆಸ್ಟ್ ಇಂಡೀಸ್ ತಂಡ ಇದುವರೆಗೆ ಅಂತಾರಾಷ್ಟ್ರೀಯ ಟಿ20 ಪಂದ್ಯದಲ್ಲಿ ಒಟ್ಟು 1572 ಸಿಕ್ಸರ್‌ಗಳನ್ನು ಬಾರಿಸಿದ್ದು, ಪಟ್ಟಿಯಲ್ಲಿ ಮೊದಲ ಸ್ಥಾನದಲ್ಲಿದೆ.

Pic credit: Google

Pic credit: Google

ಭಾರತ ತಂಡ ಇದುವರೆಗೆ ಅಂತಾರಾಷ್ಟ್ರೀಯ ಟಿ20 ಪಂದ್ಯಗಳಲ್ಲಿ ಒಟ್ಟು 1522 ಸಿಕ್ಸರ್‌ಗಳನ್ನು ಬಾರಿಸುವ ಮೂಲಕ ಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿದೆ.

Pic credit: Google

Pic credit: Google

ಮೂರನೇ ಸ್ಥಾನದಲ್ಲಿರುವ ನ್ಯೂಜಿಲೆಂಡ್ ತಂಡ ಇದುವರೆಗೆ ಅಂತಾರಾಷ್ಟ್ರೀಯ ಟಿ20 ಪಂದ್ಯಗಳಲ್ಲಿ ಒಟ್ಟು 1296 ಸಿಕ್ಸರ್‌ಗಳನ್ನು ಬಾರಿಸಿದೆ.

Pic credit: Google

Pic credit: Google

ನಾಲ್ಕನೇ ಸ್ಥಾನದಲ್ಲಿರುವ ಆಸ್ಟ್ರೇಲಿಯ ತಂಡ ಇದುವರೆಗೆ ಅಂತಾರಾಷ್ಟ್ರೀಯ ಟಿ20ಯಲ್ಲಿ ಒಟ್ಟು 1215 ಸಿಕ್ಸರ್‌ಗಳನ್ನು ಬಾರಿಸಿದೆ.

Pic credit: Google

Pic credit: Google

ಅಂತಾರಾಷ್ಟ್ರೀಯ ಟಿ20 ಪಂದ್ಯಗಳಲ್ಲಿ ಇಂಗ್ಲೆಂಡ್ ತಂಡ ಇದುವರೆಗೆ ಒಟ್ಟು 1146 ಸಿಕ್ಸರ್‌ಗಳನ್ನು ಬಾರಿಸಿದ್ದು, ಐದನೇ ಸ್ಥಾನದಲ್ಲಿದೆ.

Pic credit: Google

Pic credit: Google

ಅಂತಾರಾಷ್ಟ್ರೀಯ ಟಿ20ಯಲ್ಲಿ ಪಾಕಿಸ್ತಾನ ತಂಡ ಇದುವರೆಗೆ ಒಟ್ಟು 1125 ಸಿಕ್ಸರ್‌ಗಳನ್ನು ಬಾರಿಸುವ ಮೂಲಕ ಆರನೇ ಸ್ಥಾನದಲ್ಲಿದೆ.

Pic credit: Google

Pic credit: Google

ಏಳನೇ ಸ್ಥಾನದಲ್ಲಿರುವ ದಕ್ಷಿಣ ಆಫ್ರಿಕಾ ತಂಡ ಇದುವರೆಗೆ ಅಂತಾರಾಷ್ಟ್ರೀಯ ಟಿ20 ಪಂದ್ಯಗಳಲ್ಲಿ ಒಟ್ಟು 1083 ಸಿಕ್ಸರ್‌ಗಳನ್ನು ಬಾರಿಸಿದೆ.

Pic credit: Google

Pic credit: Google

ಅಫ್ಘಾನಿಸ್ತಾನ ತಂಡ ಇದುವರೆಗೆ ಟಿ20 ಅಂತಾರಾಷ್ಟ್ರೀಯ ಪಂದ್ಯಗಳಲ್ಲಿ ಒಟ್ಟು 833 ಸಿಕ್ಸರ್‌ಗಳನ್ನು ಬಾರಿಸಿದ್ದು, 8ನೇ ಸ್ಥಾನದಲ್ಲಿದೆ.

Pic credit: Google