T20I ಪವರ್‌ಪ್ಲೇನಲ್ಲಿ ಅಧಿಕ ರನ್ ಬಾರಿಸಿದ ಭಾರತೀಯ ಯಾರು ಗೊತ್ತಾ?

14 July 2024

Pic credit - Google

ಪೃಥ್ವಿಶಂಕರ

Pic credit -  Google

2023ರಲ್ಲಿ ಆಸ್ಟ್ರೇಲಿಯಾ ವಿರುದ್ಧ ನಡೆದ ಟಿ20 ಪಂದ್ಯದ ಪವರ್‌ಪ್ಲೇಯಲ್ಲಿ 53 ರನ್ ಬಾರಿಸಿದ್ದ ಯಶಸ್ವಿ ಜೈಸ್ವಾಲ್ ಈ ಪಟ್ಟಿಯಲ್ಲಿ ಮೊದಲ ಸ್ಥಾನದಲ್ಲಿದ್ದಾರೆ.

ಯಶಸ್ವಿ ಜೈಸ್ವಾಲ್

Pic credit -  Google

ಎರಡನೇ ಸ್ಥಾನದಲ್ಲಿರುವ ರೋಹಿತ್ ಶರ್ಮಾ 2024ರಲ್ಲಿ ಆಸ್ಟ್ರೇಲಿಯಾ ವಿರುದ್ಧ ನಡೆದ ಟಿ20 ಪಂದ್ಯದಲ್ಲಿ 51 ರನ್ ಸಿಡಿಸಿದ್ದರು.

ರೋಹಿತ್ ಶರ್ಮಾ

Pic credit -  Google

2020ರಲ್ಲಿ ನ್ಯೂಜಿಲೆಂಡ್ ವಿರುದ್ಧ ನಡೆದ ಟಿ20 ಪಂದ್ಯದಲ್ಲಿ ರೋಹಿತ್ ಶರ್ಮಾ ಪವರ್‌ಪ್ಲೇಯಲ್ಲಿ 50 ರನ್ ಬಾರಿಸಿದ್ದರು.

ರೋಹಿತ್ ಶರ್ಮಾ

Pic credit -  Google

2021ರಲ್ಲಿ ಸ್ಕಾಟ್ಲೆಂಡ್ ವಿರುದ್ಧ ನಡೆದ ಟಿ20 ಪಂದ್ಯದಲ್ಲಿ ಕೆಎಲ್ ರಾಹುಲ್ ಪವರ್‌ಪ್ಲೇಯಲ್ಲಿ 50 ರನ್ ಕಲೆಹಾಕಿದ್ದರು.

ಕೆಎಲ್ ರಾಹುಲ್

Pic credit -  Google

ಮಾಜಿ ಆರಂಭಿಕ ಆಟಗಾರ ಶಿಖರ್ ಧವನ್ 2016ರಲ್ಲಿ ಶ್ರೀಲಂಕಾ ವಿರುದ್ಧ ನಡೆದ ಟಿ20 ಪಂದ್ಯದ ಪವರ್‌ಪ್ಲೇಯಲ್ಲಿ 48 ರನ್ ಸಿಡಿಸಿದ್ದರು.

ಶಿಖರ್ ಧವನ್

Pic credit -  Google

ಇದೀಗ ಜಿಂಬಾಬ್ವೆ ವಿರುದ್ಧ ನಡೆದ ಟಿ20 ಪಂದ್ಯದಲ್ಲಿ ಯಶಸ್ವಿ ಜೈಸ್ವಾಲ್ ಪವರ್‌ಪ್ಲೇಯಲ್ಲಿ 47 ರನ್ ಬಾರಿಸಿದ್ದಾರೆ.

ಯಶಸ್ವಿ ಜೈಸ್ಬಾಲ್

Pic credit -  Google

2019ರಲ್ಲಿ ಬಾಂಗ್ಲಾದೇಶ ವಿರುದ್ಧ ನಡೆದ ಟಿ20 ಪಂದ್ಯದಲ್ಲಿ ರೋಹಿತ್ ಶರ್ಮಾ ಪವರ್‌ಪ್ಲೇಯಲ್ಲಿ 46 ರನ್ ಗಳಿಸಿದ್ದರು.

ರೋಹಿತ್ ಶರ್ಮಾ