ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ಸಿಕ್ಸರ್ ಬಾರಿಸಿದ ಟಾಪ್ 5 ಬ್ಯಾಟರ್ಗಳ ಪಟ್ಟಿ ಇಲ್ಲಿದೆ.
15 October 2023
ನ್ಯೂಜಿಲೆಂಡ್ ತಂಡದ ಮತ್ತೊಬ್ಬ ಸ್ಟಾರ್ ಬ್ಯಾಟರ್ ಮಾರ್ಟಿನ್ ಗಪ್ಟಿಲ್ 402 ಇನ್ನಿಂಗ್ಸ್ಗಳಿಂದ 383 ಸಿಕ್ಸರ್ ಬಾರಿಸಿದ್ದಾರೆ.
ನಾಲ್ಕನೇ ಸ್ಥಾನದಲ್ಲಿರುವ ಬ್ರೆಂಡನ್ ಮೆಕಲಮ್ 474 ಇನ್ನಿಂಗ್ಸ್ಗಳಿಂದ 398 ಸಿಕ್ಸರ್ ಬಾರಿಸಿದ್ದಾರೆ.
ಸುಮಾರು ಎರಡು ದಶಕಗಳ ಕಾಲ ಅಂತರರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಮಿಂಚಿದ ಅಫ್ರಿದಿ 508 ಇನ್ನಿಂಗ್ಸ್ಗಳಿಂದ 476 ಸಿಕ್ಸರ್ ಸಿಡಿಸಿದ್ದಾರೆ.
ಪಾಕಿಸ್ತಾನದ ಆಲ್‌ರೌಂಡರ್ ಶಾಹಿದ್ ಅಫ್ರಿದಿ ವಿಶ್ವದ ಅತಿ ಹೆಚ್ಚು ಸಿಕ್ಸರ್‌ಗಳನ್ನು ಬಾರಿಸಿದ ಆಟಗಾರರ ಪೈಕಿ ಮೂರನೇ ಸ್ಥಾನದಲ್ಲಿದ್ದಾರೆ.
ಯೂನಿವರ್ಸ್ ಬಾಸ್ ಖ್ಯಾತಿಯ ಕ್ರಿಸ್ ಗೇಲ್ 22 ವರ್ಷಗಳ ವೃತ್ತಿಜೀವನದಲ್ಲಿ 551 ಇನ್ನಿಂಗ್ಸ್‌ಗಳಲ್ಲಿ 553 ಸಿಕ್ಸರ್‌ಗಳನ್ನು ಬಾರಿಸಿದ್ದಾರೆ.
ವೆಸ್ಟ್ ಇಂಡೀಸ್ನ ಪವರ್ ಹಿಟ್ಟರ್ ಕ್ರಿಸ್ ಗೇಲ್ ಅಂತಾರಾಷ್ಟ್ರೀಯ ಮಟ್ಟದಲ್ಲಿ ಅತಿ ಹೆಚ್ಚು ಸಿಕ್ಸರ್ ಸಿಡಿಸಿದ ಆಟಗಾರರ ಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿದ್ದಾರೆ.
ರೋಹಿತ್ ಶರ್ಮಾ ಇದುವರೆಗೆ ಆಡಿರುವ 474 ಇನ್ನಿಂಗ್ಸ್‌ಗಳಲ್ಲಿ 562 ಸಿಕ್ಸರ್ ಸಿಡಿಸಿ ಈ ದಾಖಲೆಯನ್ನು ತನ್ನದಾಗಿಸಿಕೊಂಡಿದ್ದಾರೆ.
ಟೀಂ ಇಂಡಿಯಾದ ನಾಯಕ ರೋಹಿತ್ ಶರ್ಮಾ ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ಸಿಕ್ಸರ್ ಬಾರಿಸಿದ ದಾಖಲೆಯನ್ನು ಹೊಂದಿದ್ದಾರೆ.
ಇದನ್ನೂ ಓದಿ