ಏಕದಿನ ವಿಶ್ವಕಪ್​ನಲ್ಲಿ ಭಾರತದ ವಿರುದ್ಧ ಪಾಕಿಸ್ತಾನ ನೀಡಿದ ಅತಿ ಕಡಿಮೆ ಟಾರ್ಗೆಟ್​ಗಳ ವಿವರ ಇಲ್ಲಿದೆ.

15 October 2023

2003 ರ ವಿಶ್ವಕಪ್​ನಲ್ಲಿ ಭಾರತದ ವಿರುದ್ಧ 7 ವಿಕೆಟ್ ಕಳೆದುಕೊಂಡು 273 ರನ್ ಕಲೆಹಾಕಿತ್ತು.

1996 ರ ವಿಶ್ವಕಪ್​ನಲ್ಲಿ ಭಾರತದ ವಿರುದ್ಧ 9 ವಿಕೆಟ್ ಕಳೆದುಕೊಂಡು 248 ರನ್ ಟಾರ್ಗೆಟ್ ನೀಡಿತ್ತು.

2011 ರ ವಿಶ್ವಕಪ್​ನಲ್ಲಿ ಭಾರತದ ವಿರುದ್ಧ ತನ್ನೇಲ್ಲ ವಿಕೆಟ್ ಕಳೆದುಕೊಂಡು 231 ರನ್ ಕಲೆಹಾಕಿತ್ತು.

2015 ರ ವಿಶ್ವಕಪ್​ನಲ್ಲಿ ಭಾರತದ ವಿರುದ್ಧ ತನ್ನೇಲ್ಲ ವಿಕೆಟ್ ಕಳೆದುಕೊಂಡು 224 ರನ್ ಕಲೆಹಾಕಿತ್ತು.

2019 ರ ವಿಶ್ವಕಪ್​ನಲ್ಲಿ ಭಾರತದ ವಿರುದ್ಧ 6 ವಿಕೆಟ್ ಕಳೆದುಕೊಂಡು 212 ರನ್ ಕಲೆಹಾಕಿತ್ತು.

ಈ ಬಾರಿಯ ವಿಶ್ವಕಪ್​ನಲ್ಲಿ ತನ್ನೇಲ್ಲ ವಿಕೆಟ್ ಕಳೆದುಕೊಂಡು 191 ರನ್ ಟಾರ್ಗೆಟ್ ನೀಡಿತ್ತು.

1999 ರ ವಿಶ್ವಕಪ್​ನಲ್ಲಿ ಭಾರತದ ವಿರುದ್ಧ ತನ್ನೇಲ್ಲ ವಿಕೆಟ್ ಕಳೆದುಕೊಂಡು 180 ರನ್ ಕಲೆಹಾಕಿತ್ತು.

1992 ರ ವಿಶ್ವಕಪ್​ನಲ್ಲಿ ಭಾರತದ ವಿರುದ್ಧ ತನ್ನೇಲ್ಲ ವಿಕೆಟ್ ಕಳೆದುಕೊಂಡು 173 ರನ್ ಕಲೆಹಾಕಿತ್ತು.