ಎಲ್ಲಾ ತಂಡಗಳನ್ನು ಹಿಂದಿಕ್ಕಿ ಇತಿಹಾಸ ಸೃಷ್ಟಿಸಿದ ಆರ್‌ಸಿಬಿ

ಎಲ್ಲಾ ತಂಡಗಳನ್ನು ಹಿಂದಿಕ್ಕಿ ಇತಿಹಾಸ ಸೃಷ್ಟಿಸಿದ ಆರ್‌ಸಿಬಿ

23 April 2025

Pic credit: IPL X

 By: ಪೃಥ್ವಿ ಶಂಕರ 

TV9 Kannada Logo For Webstory First Slide
ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಮೊದಲ ಸೀಸನ್‌ನಿಂದಲೂ ಐಪಿಎಲ್‌ನ ಭಾಗವಾಗಿದೆ. ಆದರೆ ಇದುವರೆಗೆ ಒಂದೇ ಒಂದು ಪ್ರಶಸ್ತಿ ಗೆಲ್ಲಲು ಸಾಧ್ಯವಾಗಿಲ್ಲ. ಆದಾಗ್ಯೂ ಅಭಿಮಾನಿಗಳ ವಿಚಾರದಲ್ಲಿ ಮಾತ್ರ ಆರ್​ಸಿಬಿ ಮುಂಚೂಣಿಯಲ್ಲಿದೆ.

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಮೊದಲ ಸೀಸನ್‌ನಿಂದಲೂ ಐಪಿಎಲ್‌ನ ಭಾಗವಾಗಿದೆ. ಆದರೆ ಇದುವರೆಗೆ ಒಂದೇ ಒಂದು ಪ್ರಶಸ್ತಿ ಗೆಲ್ಲಲು ಸಾಧ್ಯವಾಗಿಲ್ಲ. ಆದಾಗ್ಯೂ ಅಭಿಮಾನಿಗಳ ವಿಚಾರದಲ್ಲಿ ಮಾತ್ರ ಆರ್​ಸಿಬಿ ಮುಂಚೂಣಿಯಲ್ಲಿದೆ.

ಪ್ರಶಸ್ತಿ ಬರ

Pic credit: IPL X

ಐಪಿಎಲ್ 2025 ರಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಇತಿಹಾಸ ನಿರ್ಮಿಸಿದ್ದು, ಪ್ರಸ್ತುತ ಯಾವ ತಂಡಕ್ಕೂ ಆರ್​ಸಿಬಿಯ ಈ ದಾಖಲೆ ಮುರಿಯಲು ಸಾಧ್ಯವಿಲ್ಲ ಎಂದು ತೊರುತ್ತದೆ.

ಐಪಿಎಲ್ 2025 ರಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಇತಿಹಾಸ ನಿರ್ಮಿಸಿದ್ದು, ಪ್ರಸ್ತುತ ಯಾವ ತಂಡಕ್ಕೂ ಆರ್​ಸಿಬಿಯ ಈ ದಾಖಲೆ ಮುರಿಯಲು ಸಾಧ್ಯವಿಲ್ಲ ಎಂದು ತೊರುತ್ತದೆ.

ಆರ್​ಸಿಬಿ ಪಾರುಪತ್ಯ

Pic credit: IPL X

ವಾಸ್ತವವಾಗಿ, ರಾಯಲ್ ಚಾಲೆಂಜರ್ಸ್ ಬೆಂಗಳೂರು ಇನ್ಸ್ಟಾಗ್ರಾಮ್ನಲ್ಲಿ 19 ಮಿಲಿಯನ್ ಫಾಲೋವರ್ಸ್ ಹೊಂದಿದೆ. ಈ ಅಂಕಿ ಅಂಶವನ್ನು ಮುಟ್ಟಿದ ಮೊದಲ ಐಪಿಎಲ್ ತಂಡ ಎನಿಸಿಕೊಂಡಿದೆ.ಹೆಚ್ಚಿನ ಅನುಯಾಯಿಗಳು

ವಾಸ್ತವವಾಗಿ, ರಾಯಲ್ ಚಾಲೆಂಜರ್ಸ್ ಬೆಂಗಳೂರು ಇನ್ಸ್ಟಾಗ್ರಾಮ್ನಲ್ಲಿ 19 ಮಿಲಿಯನ್ ಫಾಲೋವರ್ಸ್ ಹೊಂದಿದೆ. ಈ ಅಂಕಿ ಅಂಶವನ್ನು ಮುಟ್ಟಿದ ಮೊದಲ ಐಪಿಎಲ್ ತಂಡ ಎನಿಸಿಕೊಂಡಿದೆ.

19 ಮಿಲಿಯನ್

Pic credit: IPL X

ಆರ್‌ಸಿಬಿ ನಂತರ, ಚೆನ್ನೈ ಸೂಪರ್ ಕಿಂಗ್ಸ್ ಈ ಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿದೆ. ಇನ್ಸ್ಟಾಗ್ರಾಮ್ ನಲ್ಲಿ ಸಿಎಸ್​ಕೆಯನ್ನು 18.3 ಮಿಲಿಯನ್ ಜನರು ಫಾಲೋ ಮಾಡುತ್ತಿದ್ದಾರೆ.

ಸಿಎಸ್​ಕೆಗೆ 2ನೇ ಸ್ಥಾನ

Pic credit: IPL X

ಐದು ಬಾರಿಯ ಚಾಂಪಿಯನ್ ಮುಂಬೈ ಇಂಡಿಯನ್ಸ್ 17 ಮಿಲಿಯನ್‌ ಫಾಲೋವರ್ಸ್​ಗಳೊಂದಿಗೆ ಮೂರನೇ ಸ್ಥಾನದಲ್ಲಿದೆ.

ಮುಂಬೈಗೆ 3ನೇ ಸ್ಥಾನ

Pic credit: IPL X

ರಾಯಲ್ ಚಾಲೆಂಜರ್ಸ್ ಬೆಂಗಳೂರಿನ ಅಭಿಮಾನಿಗಳ ಸಂಖ್ಯೆ ಇಷ್ಟೊಂದು ಹೆಚ್ಚಾಗಲು ಮುಖ್ಯ ಕಾರಣ ವಿರಾಟ್ ಕೊಹ್ಲಿ, ಸಾಮಾಜಿಕ ಜಾಲತಾಣಗಳಲ್ಲಿ ಅತಿ ಹೆಚ್ಚು ಅಭಿಮಾನಿಗಳನ್ನು ಹೊಂದಿರುವ ಕ್ರಿಕೆಟಿಗ ವಿರಾಟ್.

ವಿರಾಟ್ ಕೊಹ್ಲಿ

Pic credit: IPL X

ಐಪಿಎಲ್ 2025 ರಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಪ್ರದರ್ಶನದ ಬಗ್ಗೆ ಹೇಳುವುದಾದರೆ, ಪ್ರಸ್ತುತ ತಂಡ ಮೂರನೇ ಸ್ಥಾನದಲ್ಲಿದೆ.

3ನೇ ಸ್ಥಾನ

Pic credit: IPL X

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಪ್ರಸಕ್ತ ಸೀಸನ್‌ನಲ್ಲಿ 8 ಪಂದ್ಯಗಳನ್ನು ಆಡಿದೆ. ಇದರಲ್ಲಿ 5 ಪಂದ್ಯಗಳನ್ನು ಗೆದ್ದು, 3 ಪಂದ್ಯಗಳನ್ನು ಸೋತಿದೆ.

5 ಗೆಲುವು

Pic credit: IPL X