ಏಕದಿನ ವಿಶ್ವಕಪ್‌ನಲ್ಲಿ ಅತಿ ಹೆಚ್ಚು ಬಾರಿ ಫೈನಲ್ ಪಂದ್ಯವನ್ನು ಸೋತ ತಂಡಗಳ ಪಟ್ಟಿ ಇಲ್ಲಿದೆ.

16 November 2023

ಇಂಗ್ಲೆಂಡ್ ತಂಡ ಏಕದಿನ ವಿಶ್ವಕಪ್‌ನಲ್ಲಿ ಗರಿಷ್ಠ ಮೂರು ಬಾರಿ (1979, 1987, 1992) ಫೈನಲ್ ಪಂದ್ಯದಲ್ಲಿ ಸೋತಿದೆ.

ಆಸ್ಟ್ರೇಲಿಯಾ ತಂಡ ಎರಡು ಬಾರಿ (1975, 1996) ಏಕದಿನ ವಿಶ್ವಕಪ್‌ನ ಫೈನಲ್‌ನಲ್ಲಿ ಸೋತಿದೆ.

ನ್ಯೂಜಿಲೆಂಡ್ ತಂಡ ಏಕದಿನ ವಿಶ್ವಕಪ್‌ನ ಫೈನಲ್ ಪಂದ್ಯದಲ್ಲಿ ಎರಡು ಬಾರಿ (2015, 2019) ಸೋತಿದೆ.

ಶ್ರೀಲಂಕಾ ತಂಡ ಏಕದಿನ ವಿಶ್ವಕಪ್‌ನಲ್ಲಿ ಎರಡು ಬಾರಿ (2007, 2011) ಫೈನಲ್‌ನಲ್ಲಿ ಸೋತಿದೆ.

ಭಾರತ ತಂಡ ಏಕದಿನ ವಿಶ್ವಕಪ್‌ನಲ್ಲಿ ಒಮ್ಮೆ (2003) ಫೈನಲ್ ಪಂದ್ಯದಲ್ಲಿ ಸೋತಿದೆ.

ಪಾಕಿಸ್ತಾನ ತಂಡ ಏಕದಿನ ವಿಶ್ವಕಪ್‌ನಲ್ಲಿ ಒಮ್ಮೆ (1999) ಫೈನಲ್ ಪಂದ್ಯದಲ್ಲಿ ಸೋತಿದೆ.

ವೆಸ್ಟ್ ಇಂಡೀಸ್ ತಂಡ ಏಕದಿನ ವಿಶ್ವಕಪ್‌ನ ಫೈನಲ್ ಪಂದ್ಯದಲ್ಲಿ ಒಮ್ಮೆ (1983) ಸೋತಿದೆ.

NEXT: ವಿಶ್ವಕಪ್‌ ಒಂದು ಆವೃತ್ತಿಯಲ್ಲಿ ಹೆಚ್ಚು ಶತಕ ಸಿಡಿಸಿದವರಲ್ಲಿ ಹಿಟ್‌ಮ್ಯಾನ್ ನಂ.1..!