ತೆಲುಗಿನಲ್ಲಿ ಶ್ರೀಲೀಲಾ ನಟಿಸುತ್ತಿರುವ ಸಿನಿಮಾಗಳು ಯಾವುವು ಗೊತ್ತೆ?

ಸ್ಟಾರ್ ನಟ ರಾಮ್ ಪೋತಿನೇನಿ ಜೊತೆ ಶ್ರೀಲೀಲಾ ನಟಿಸಿರುವ 'ಸ್ಕಂದ' ಸಿನಿಮಾ ಬಿಡುಗಡೆಗೆ ಸಜ್ಜಾಗಿದೆ.

ನಂದಮೂರಿ ಬಾಲಕೃಷ್ಣ ಜೊತೆಗೆ ಭಗವಂತ್ ಕೇಸರಿ ಸಿನಿಮಾದಲ್ಲಿ ಶ್ರೀಲೀಲಾ ನಟಿಸಿದ್ದಾರೆ.

ಸ್ಟಾರ್ ನಟ ಮಹೇಶ್ ಬಾಬು ಜೊತೆಗೆ 'ಗುಂಟೂರು ಖಾರಂ' ಸಿನಿಮಾದಲ್ಲಿ ಶ್ರೀಲೀಲಾ ನಟಿಸುತ್ತಿದ್ದಾರೆ.

ಜನಾರ್ಧನ ರೆಡ್ಡಿ ಪುತ್ರನ ಜೊತೆಗೆ 'ಜೂನಿಯರ್' ಹೆಸರಿನ ಸಿನಿಮಾದಲ್ಲಿ ನಟಿಸಿದ್ದಾರೆ. ಇದು ತೆಲುಗು-ಕನ್ನಡ ಎರಡರಲ್ಲೂ ಬಿಡುಗಡೆ ಆಗಲಿದೆ.

ವಿಜಯ್ ದೇವರಕೊಂಡ ನಟಿಸಿ, ಗೌತಮ್ ತಿನ್ನನುರಿ ನಿರ್ದೇಶನದ ಹೊಸ ಸಿನಿಮಾದಲ್ಲಿ ಶ್ರೀಲೀಲಾ ನಟಿಸುತ್ತಿದ್ದಾರೆ.

ಪವನ್ ಕಲ್ಯಾಣ್ ನಟನೆಯ 'ಉಸ್ತಾದ್ ಭಗತ್ ಸಿಂಗ್' ಸಿನಿಮಾದಲ್ಲಿ ವಿಶೇಷ ಹಾಡೊಂದರಲ್ಲಿ ನಟಿಸಿದ್ದಾರಂತೆ ಶ್ರೀಲೀಲಾ.

ಶ್ರೀಕಾಂತ್ ರೆಡ್ಡಿ ನಿರ್ದೇಶನದ ಆದಿಕೇಶವ ಸಿನಿಮಾದಲ್ಲಿಯೂ ಶ್ರೀಲೀಲಾ ನಾಯಕಿ

ನವೀನ್ ಪೋಲಿಶೆಟ್ಟಿ ನಟಿಸುತ್ತಿರುವ ಹಾಸ್ಯಪ್ರಧಾನ ಪ್ರೇಮಕತೆ ಸಿನಿಮಾ ಅನಗನಗಾ ಒಕ ರಾಜು ಸಿನಿಮಾಕ್ಕೂ ಶ್ರೀಲೀಲಾ ನಾಯಕಿ.