31 August 2023

ಪರಭಾಷೆಯಲ್ಲಿ ಬಹುಮೆಚ್ಚುಗೆ ಪಡೆಯುತ್ತಿರುವ ಶ್ರೀಲೀಲಾ

ಇತ್ತೀಚೆಗಷ್ಟೇ ತೆಲುಗಿನ ಸ್ಟಾರ್ ನಟ ನಂದಮೂರಿ ಬಾಲಕೃಷ್ಣ ಶ್ರೀಲೀಲಾ ಕುರಿತು ಮೆಚ್ಚುಗೆಯ ಮಾತುಗಳನ್ನಾಡಿದ್ದಾರೆ.

ತೆಲುಗು ಚಿತ್ರರಂಗಕ್ಕೆ ಸಿಕ್ಕ ಸರಸ್ವತಿ ವರ ಪ್ರಸಾದ ಶ್ರೀಲೀಲಾ ಎಂದು ಹೊಗಳಿ ಕೊಂಡಾಡಿದ್ದ ಸ್ಟಾರ್ ನಟ.

ಭಗವಂತ್ ಕೇಸರಿ ಸಿನಿಮಾದಲ್ಲಿ ಶ್ರೀಲೀಲಾ ಅವರು ನಟ ನಂದಮೂರಿ ಬಾಲಕೃಷ್ಣ ಜೊತೆ ನಟಿಸಿದ್ದಾರೆ.

ಶ್ರೀಲೀಲಾ ನಟಿಸಿರುವ ‘ಸ್ಕಂದ’  ಸಿನಿಮಾದ ಟ್ರೈಲರ್  ಇತ್ತೀಚೆಗಷ್ಟೇ ಬಿಡುಗಡೆಯಾಗಿದೆ.

ಸದ್ಯ ಪರಭಾಷೆಯಲ್ಲಿ ಬಹು ಬೇಡಿಕೆಯ ನಟಿಯಾಗಿ ಮಿಂಚುತ್ತಿದ್ದಾರೆ. 

ಸೋಶಿಯಲ್​​ ಮೀಡಿಯಾಗಳಲ್ಲಿ ಸಖತ್​​ ಆಕ್ಟೀವ್​ ಆಗಿದ್​ದು, ಹೊಸ ಫೋಟೋ ಹಂಚಿಕೊಂಡಿದ್ದಾರೆ.

ಇನ್ಸ್ಟಾಗ್ರಾಮ್​​ನಲ್ಲಿ 2.4 ಮಿಲಿಯನ್​ ಫಾಲೋವರ್ಸ್​ಗಳನ್ನು ಪಡೆದುಕೊಂಡಿರುವ ಶ್ರೀಲೀಲಾ.