Sreesanth 1

ಎಲ್ಲಾ ಮಾದರಿಯ ಕ್ರಿಕೆಟ್​ಗೆ​ ಎಸ್. ಶ್ರೀಶಾಂತ್ ನಿವೃತ್ತಿ.

ನಿವೃತ್ತಿಯ ಬಗ್ಗೆ ಟ್ವೀಟ್ ಮಾಡುವ ಮೂಲಕ ಅಭಿಮಾನಿಗಳಿಗೆ ಮಾಹಿತಿ 

Post Image Ab84f63
Sreesanth 2

ಶ್ರೀಶಾಂತ್ ಎರಡು ವಿಶ್ವಕಪ್ ಗೆದ್ದ ಭಾರತ ತಂಡದ ಭಾಗವಾಗಿದ್ದರು

Sreesanth 5

ಶ್ರೀಶಾಂತ್ ಎಲ್ಲಾ ಮೂರು ಮಾದರಿಗಳಲ್ಲಿ 90 ಅಂತಾರಾಷ್ಟ್ರೀಯ ಪಂದ್ಯಗಳನ್ನು ಆಡಿದ್ದಾರೆ.

ಶ್ರೀಶಾಂತ್ ಐಪಿಎಲ್​ನಲ್ಲಿ ಮ್ಯಾಚ್ ಫಿಕ್ಸಿಂಗ್ ಆರೋಪ ಎದುರಿಸಿದ್ದರು

ಈ ಆರೋಪದ ನಂತರ ಶ್ರೀಶಾಂತ್‌ಗೆ ಕ್ರಿಕೆಟ್‌ನಿಂದ ನಿಷೇಧ ಹೇರಲಾಗಿತ್ತು.