11 August 2023

ಹುಟ್ಟು ಹಬ್ಬದ ಸಂಭ್ರಮದಲ್ಲಿ ಜಾಕ್ವೆಲಿನ್ ಫರ್ನಾಂಡೀಸ್ 

11 August 2023

ಬಾಲಿವುಡ್ ಬೆಡಗಿ  ಜಾಕ್ವೆಲಿನ್ ಫರ್ನಾಂಡೀಸ್ ಅವರ  ಇಂದು (ಆಗಸ್ಟ್​ 11) ಹುಟ್ಟುಹಬ್ಬ.

11 August 2023

ಸೋಶಿಯಲ್​​ ಮೀಡಿಯಾಗಳಲ್ಲಿ ಹೊಸ ಪೋಟೋ ಹಂಚಿಕೊಂಡ ಶ್ರೀಲಂಕಾದ ಬೆಡಗಿ ಜಾಕ್ವೆಲಿನ್

11 August 2023

ಸುದೀಪ್ ಅಭಿನಯದ ವಿಕ್ರಾಂತ್ ರೋಣ ಚಿತ್ರದ ರಾ ರಾ ರಕ್ಕಮ್ಮ ಹಾಡಿನಿಂದಾಗಿ ಕನ್ನಡಿಗರಿಗೂ ಚಿರಪರಿಚಿತ ಈ ನಟಿ

11 August 2023

ಇನ್ಸ್ಟಾಗ್ರಾಮ್ನಲ್ಲಿ ಸಖತ್ ಆಕ್ಟೀವ್ ಆಗಿರುವ ನಟಿ 67.3 ಮಿಲಿಯನ್  ಫಾಲೋವರ್ಸ್ಗಳನ್ನು ಹೊಂದಿದ್ದಾರೆ.

11 August 2023

ಬಹುಕೋಟಿ ವಂಚನೆ ಆರೋಪಿ, ಬೆಂಗಳೂರಿನ ಸುಕೇಶ್ ಚಂದ್ರಶೇಖರ್​​​ನಿಂದಾಗಿ ಭಾರೀ ಸುದ್ದಿಯಲ್ಲಿರುವ ನಟಿ

11 August 2023

ಇದೀಗಾ ಜಾಕ್ವೆಲಿನ್ ಹುಟ್ಟುಹಬ್ಬದ ಪ್ರಯುಕ್ತ ಕೈ ಬರಹದಲ್ಲೇ ಪ್ರೇಮಪತ್ರವನ್ನು ಬರೆದು ಕಳಿಸಿರುವ ಸುಕೇಶ್​ ಚಂದ್ರಶೇಖರ್.

11 August 2023

ಸುಕೇಶ್​ ಚಂದ್ರಶೇಖರ್ ಪ್ರೇಮ ಬರಹ ಸೋಶಿಯಲ್​ ಮೀಡಿಯಾದಲ್ಲಿ ವೈರಲ್​ ಆಗಿದೆ.