ಹೊಸ ಸಿನಿಮಾ ಒಪ್ಪಿಕೊಳ್ಳದೇ ಸುಮನ್ನಿದ್ದಾರೆ ನಟಿ ಶ್ರೀನಿಧಿ ಶೆಟ್ಟಿ
10-Sep 2023
Pic credit - Instagram
ಶ್ರೀನಿಧಿ ಶೆಟ್ಟಿ ಕರ್ನಾಟಕದವರು. ಸ್ಪಷ್ಟವಾಗಿ ಅವರು ಕನ್ನಡ ಮಾತನಾಡುತ್ತಾರೆ. ಅವರು ಹೊಸ ಸಿನಿಮಾ ಒಪ್ಪಿಕೊಳ್ಳುತ್ತಿಲ್ಲ.
ಶ್ರೀನಿಧಿ ಶೆಟ್ಟಿ
ಯಶ್ ನಟನೆಯ ‘ಕೆಜಿಎಫ್’ ಚಿತ್ರದ ಮೂಲಕ ಶ್ರೀನಿಧಿ ಶೆಟ್ಟಿ ಚಿತ್ರರಂಗಕ್ಕೆ ಕಾಲಿಟ್ಟರು. ಆ ಬಳಿಕ ಅವರು ಹೆಚ್ಚು ನಟಿಸಿಲ್ಲ.
ಕೆಜಿಎಫ್
‘ಕೆಜಿಎಫ್ 2’ ಚಿತ್ರದಲ್ಲಿ ಅವರಿಗೆ ಹೆಚ್ಚು ಸ್ಕ್ರೀನ್ಸ್ಪೇಸ್ ಸಿಕ್ಕಿದೆ. ಈ ಸಿನಿಮಾ ಬಳಿಕ ಅವರ ಜನಪ್ರಿಯತೆ ಹೆಚ್ಚಿತು.
‘ಕೆಜಿಎಫ್ 2’
ವಿಕ್ರಮ್ ನಟನೆಯ ‘ಕೋಬ್ರಾ’ ಸಿನಿಮಾದಲ್ಲಿ ಶ್ರೀನಿಧಿ ಶೆಟ್ಟಿ ನಟಿಸಿದರು. ಆದರೆ, ಈ ಸಿನಿಮಾ ಫ್ಲಾಪ್ ಆಯಿತು.
ಕೋಬ್ರಾ
ಶ್ರೀನಿಧಿ ಶೆಟ್ಟಿ ಅವರು ನಟನೆಯಿಂದ ದೂರ ಇದ್ದಾರೆ. ಅವರು ಹೊಸ ಸಿನಿಮಾ ಒಪ್ಪಿಕೊಳ್ಳುತ್ತಿಲ್ಲ. ಇದು ಅಭಿಮಾನಿಗಳಿಗೆ ಬೇಸರ ತಂದಿದೆ.
ನಟನೆಯಿಂದ ದೂರ
ಶ್ರೀನಿಧಿ ಶೆಟ್ಟಿ ಅವರು ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಆಗಿದ್ದಾರೆ. ಹೊಸ ಹೊಸ ಫೋಟೋಶೂಟ್ ಮಾಡಿಸುತ್ತಿರುತ್ತಾರೆ.
ಸೋಶಿಯಲ್ ಮೀಡಿಯಾ
ದೊಡ್ಡ ಮಟ್ಟದ ಹಿಟ್ ಸಿಕ್ಕ ಬಳಿಕ ಸಾಲು ಸಾಲು ಸಿನಿಮಾ ಒಪ್ಪಿಕೊಂಡು ನಟಿಸುತ್ತಾರೆ. ಆದರೆ, ಶ್ರೀನಿಧಿ ಶೆಟ್ಟಿ ಆ ರೀತಿ ಅಲ್ಲ.
ಅಚ್ಚರಿಯ ನಡೆ
ಮತ್ತಷ್ಟು ಓದಿ