ಕಾನ್ಸ್‌ ಫಿಲ್ಮ್ ಫೆಸ್ಟಿವಲ್‌ನಲ್ಲಿ ಮಿಂಚಿದ ಬೇಬಿ ಡಾಲ್ ಸನ್ನಿಲಿಯೋನ್

ಮೇ 16ರಿಂದ ಪ್ರಾರಂಭವಾದ ಕಾನ್ಸ್‌ ಫಿಲ್ಮ್ ಫೆಸ್ಟಿವಲ್‌ ಅದ್ದೂರಿಯಾಗಿ ನಡೆಯುತ್ತಿದೆ.

ಫ್ರಾನ್ಸ್ ನಲ್ಲಿ 10 ದಿನಗಳ ವರೆಗೆ ಈ ಕಾರ್ಯಕ್ರಮದಲ್ಲಿ ಈಗಾಗಲೇ ಸಾಕಷ್ಟು ಸೆಲೆಬ್ರೆಟಿಗಳು ಭಾಗಿಯಾಗಿದ್ದಾರೆ.

ಬೇಬಿ ಡಾಲ್​ ಸನ್ನಿಲಿಯೋನ್​​​ ಕಾನ್ಸ್‌ ಫಿಲ್ಮ್ ಫೆಸ್ಟಿವಲ್​​​ನಲ್ಲಿ ಕಾಣಿಸಿಕೊಂಡಿದ್ದು ಹೀಗೆ.

ಇತ್ತೀಚೆಗೆ ಸನ್ನಿ ಹೊಸ ಫೋಟೋಶೂಟ್‌ ಮಾಡಿಸಿದ್ದು ಫೋಟೋಗಳನ್ನು ಸೋಷಿಯಲ್‌ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

ಇನ್ಸ್ಟಾಗ್ರಾಮ್​​ನಲ್ಲಿ ಹಂಚಿಕೊಂಡ ಪೋಟೋಗೆ ಒಂದೇ ದಿನದಲ್ಲಿ 2,55,068 ಲೈಕುಗಳನ್ನು ಪಡೆದುಕೊಂಡಿದೆ.

ಸೋಶಿಯಲ್​ ಮೀಡಿಯಾಗಳಲ್ಲಿ ಸಖತ್​ ಆಕ್ಟೀವ್​ ಆಗಿರುವ ನಟಿ ಹೊಸ ಹೊಸ ಪೋಟೋಗಳನ್ನು ಹಂಚಿಕೊಳ್ಳುತ್ತಿರುತ್ತಾರೆ.