ಮದುವೆಯಾಗಿ ಮೂರುತಿಂಗಳಿಗೆ, 4 ತಿಂಗಳ ಗರ್ಭಿಣಿ ಈ ನಟಿ

ಮದುವೆಯಾಗಿ ಮೂರು ತಿಂಗಳು ಕಳೆದಿದೆಯಷ್ಟೇ ನಟಿ ಗರ್ಭಿಣಿಯಾಗಿರುವ ಸಿಹಿ ಸುದ್ದಿಯನ್ನು ಹಂಚಿಕೊಂಡಿದ್ದಾರೆ.

ಬಾಲಿವುಡ್ ನಟಿ ಸ್ವರಾ ಭಾಸ್ಕರ್ ಗರ್ಭಿಣಿಯಾಗಿರುವ ಸಿಹಿ ಸುದ್ದಿಯನ್ನು ಸೋಶಿಯಲ್​​ ಮೀಡಿಯಾಗಳಲ್ಲಿ ಹಂಚಿಕೊಂಡಿದ್ದಾರೆ.

ನಟಿ ಸ್ವರಾ ಭಾಸ್ಕರ್ ಹಂಚಿಕೊಂಡಿರುವ ಪೋಸ್ಟ್ ಇದೀಗಾ​​​ ಎಲ್ಲೆಡೆ ವೈರಲ್ ಆಗಿದೆ.

ಫೆಬ್ರವರಿಯಲ್ಲಿ ನಟಿ ಸ್ವರಾ ಭಾಸ್ಕರ್ ಅವರು ಫಹಾದ್ ಅಹ್ಮದ್ ಅವರನ್ನು ವಿವಾಹವಾಗಿದ್ದರು.

ಇದೀಗಾ ಈ ಜೋಡಿಯನ್ನು ಆಲಿಯಾ ಭಟ್‌ ಹಾಗೂ ರಣಬೀರ್‌ ಕಪೂರ್‌ ಜೋಡಿಗೆ ಹೋಲಿಸುತ್ತಿದ್ದಾರೆ.

ಆಲಿಯಾ ಹಾಗೂ ರಣಬೀರ್‌ ದಂಪತಿಗಳು ಮದುವೆ ಆಗಿ 2 ತಿಂಗಳಲ್ಲೇ ಪ್ರೆಗ್ನೆನ್ಸಿ ಸುದ್ದಿಯನ್ನು ಹಂಚಿಕೊಂಡಿದ್ದರು.