ನ್ಯೂಜಿಲೆಂಡ್- ಬಾಂಗ್ಲಾದೇಶ ಪ್ರವಾಸಕ್ಕೆ ಟೀಂ ಇಂಡಿಯಾ ಪ್ರಕಟಗೊಂಡಿದೆ.

ಈ ಸರಣಿಗೆ ತಂಡದಲ್ಲಿ ಹಲವು ಆಟಗಾರರಿಗೆ ಚೊಚ್ಚಲ ಅವಕಾಶ ನೀಡಲಾಗಿದ್ದು, ಅವರ ಪಟ್ಟಿ ಹೀಗಿದೆ.

ಉಮ್ರಾನ್ ಮಲಿಕ್​ಗೆ ಏಕದಿನ ತಂಡದಲ್ಲಿ ಚೊಚ್ಚಲ ಅವಕಾಶ ಸಿಕ್ಕಿದೆ.

ಕುಲದೀಪ್​ ಸೇನ್​ಗೂ ಏಕದಿನ ತಂಡದಲ್ಲಿ ಚೊಚ್ಚಲ ಅವಕಾಶ ಸಿಕ್ಕಿದೆ.

ಯಶ್ ದಯಾಳ್ ಕೂಡ ಏಕದಿನ ತಂಡದಲ್ಲಿ ಮೊದಲ ಬಾರಿಗೆ ಆಯ್ಕೆಯಾಗಿದ್ದಾರೆ.

ಶುಭಮನ್ ಗಿಲ್​ಗೆ ಟಿ20 ತಂಡದಲ್ಲಿ ಮೊದಲ ಬಾರಿಗೆ ಅವಕಾಶ ಸಿಕ್ಕಿದೆ.