ಟ್ರಿನಿಡಾಡ್'ನಲ್ಲಿ ಟೀಮ್ ಇಂಡಿಯಾ ಆಟಗಾರರ ಭರ್ಜರಿ ಅಭ್ಯಾಸ

ನಾಳೆಯಿಂದ ಭಾರತ- ವೆಸ್ಟ್ ಇಂಡೀಸ್ ಸರಣಿ ಆರಂಭವಾಗಲಿದೆ

ಡೊಮಿನಿಕಾದ ವಿಂಡ್ಸರ್ ಪಾರ್ಕ್'ನಲ್ಲಿ ಮೊದಲ ಟೆಸ್ಟ್ ಪಂದ್ಯ ನಡೆಯಲಿದೆ

ಪ್ರಥಮ ಟೆಸ್ಟ್'ಗೆ ಭಾರತೀಯ ಆಟಗಾರರು ಅಭ್ಯಾಸ ನಡೆಸುತ್ತಿದ್ದಾರೆ

ಬ್ಯಾಟಿಂಗ್, ಬೌಲಿಂಗ್, ಫೀಲ್ಡಿಂಗ್ ಪ್ರ್ಯಾಕ್ಟೀಸ್ ಮಾಡುತ್ತಿದ್ದಾರೆ

ಯಶಸ್ವಿ ಜೈಸ್ವಾಲ್ ಈ ಪಂದ್ಯದಲ್ಲಿ ಪದಾರ್ಪಣೆ ಮಾಡುವ ನಿರೀಕ್ಷಿಯಿದೆ

ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ, ರಹಾನೆ ಜೊತೆ ಯುವ ಆಟಗಾರರ ಮೇಲೆ ಹೆಚ್ಚಿನ ಒತ್ತಡವಿದೆ

ಭಾರತೀಯ ಕಾಲಮಾನದ ಪ್ರಕಾರ ಸಂಜೆ 7:30ಕ್ಕೆ ಪಂದ್ಯ ಶುರುವಾಗಲಿದೆ

ಜಿಯೋ ಸಿನಿಮಾ ಮತ್ತು ಫ್ಯಾನ್ ಕೋಡ್ ನಲ್ಲಿ ಲೈವ್ ವೀಕ್ಷಿಸಬಹುದು