ಕೊಲಂಬೊದಲ್ಲಿ ರೋಹಿತ್ ಪಡೆಯ ಅಭ್ಯಾಸ ಹೇಗಿದೆ ನೋಡಿ

09-09-2023

ಏಷ್ಯಾಕಪ್ 2023ರ ಸೂಪರ್-4 ಹಂತದ ಪಂದ್ಯದಲ್ಲಿ ಸೆ. 10 ರಂದು ಭಾರತ ಹಾಗೂ ಪಾಕಿಸ್ತಾನ ತಂಡಗಳು ಮುಖಾಮುಖಿ ಆಗಲಿದೆ.

ಭಾರತ-ಪಾಕಿಸ್ತಾನ

ಕೊಲಂಬೊದಲ್ಲಿ ಮಳೆ ನಿಂತ ತಕ್ಷಣ ಟೀಮ್ ಇಂಡಿಯಾ ಆಟಗಾರರು ಮೈದಾನಕ್ಕಿಳಿದು ಬ್ಯಾಟಿಂಗ್-ಬೌಲಿಂಗ್ ಅಭ್ಯಾಸ ನಡೆಸಿದರು.

ಭಾರತ ಭರ್ಜರಿ ಅಭ್ಯಾಸ

ಕೊಲಂಬೊದಲ್ಲಿ ಆಗಾಗ ಮಳೆ ಸುರಿಯುತ್ತಿದೆ. ಮಳೆ ಬಂದ ಸಂದರ್ಭ ಸಮಯ ವ್ಯರ್ಥ ಮಾಡದೆ ಭಾರತೀಯ ಆಟಗಾರರು ಒಳಾಂಗಣದಲ್ಲಿ ಅಭ್ಯಾಸ ನಡೆಸುತ್ತಿದ್ದಾರೆ.

ಒಳಾಂಗಣ ಅಭ್ಯಾಸ

ಸೆ. 10 ರಂದು ಭಾರತ ಹಾಗೂ ಪಾಕಿಸ್ತಾನ ನಡುವಣ ಪಂದ್ಯದ ವೇಳೆ ಕೂಡ ಮಳೆ ಆಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಹೇಳಿದೆ.

ಹವಾಮಾನ ವರದಿ

ಮಳೆಯಿಂದ ಪಂದ್ಯ ನಡೆಯದಿದ್ದರೆ, ಮೀಸಲು ದಿನ ಇರಿಸುವ ತೀರ್ಮಾನಕ್ಕೆ ಬರಲಾಗಿದೆ. ಸೆಪ್ಟೆಂಬರ್ 11 ರಂದು ಪಂದ್ಯವನ್ನು ಪೂರ್ಣಗೊಳಿಸಲಾಗುತ್ತದೆ.

ಮೀಸಲು ದಿನ

ಕೊಲಂಬೊದ ಆರ್. ಪ್ರೇಮದಾಸ ಅಂತರರಾಷ್ಟ್ರೀಯ ಸ್ಟೇಡಿಯಂನಲ್ಲಿ ಭಾರತ-ಪಾಕಿಸ್ತಾನ ಪಂದ್ಯವನ್ನು ಏರ್ಪಡಿಸಲಾಗಿದೆ.

ಪಂದ್ಯ ಎಲ್ಲಿ?

ಇಂದು ಏಷ್ಯಾಕಪ್ ಸೂಪರ್-4 ನ ದ್ವಿತೀಯ ಪಂದ್ಯದಲ್ಲಿ ಶ್ರೀಲಂಕಾ ಮತ್ತು ಬಾಂಗ್ಲಾದೇಶ ತಂಡಗಳು ಮುಖಾಮುಖಿ ಆಗಲಿದೆ.

ಲಂಕಾ vs ಬಾಂಗ್ಲಾ

ಈ 10 ಆಟಗಾರರಿಗೆ ಇದು ಕೊನೆಯ ವಿಶ್ವಕಪ್..!