1

2024 ಜನವರಿ, ಫೆಬ್ರವರಿಯಲ್ಲಿ ಭಾರತ-ಆಸ್ಟ್ರೇಲಿಯಾ ಟಿ20 ಸರಣಿ

2

ವಿಶ್ವಕಪ್ ಬಳಿಕ ಭಾರತ ತಂಡಕ್ಕೆ ಬಿಡುವಿಲ್ಲದೆ ಕ್ರಿಕೆಟ್ ಪಂದ್ಯಗಳಿವೆ

3

ದಕ್ಷಿಣ ಆಫ್ರಿಕಾದಿಂದ ಹಿಂದಿರುಗಿದ ನಂತರ ಆಸೀಸ್ ವಿರುದ್ಧ ಸರಣಿ

4

ತವರು ನೆಲದಲ್ಲಿ ಆಸೀಸ್ ವಿರುದ್ಧ 5 ಪಂದ್ಯಗಳ ಟಿ20 ಸರಣಿ ಆಡಲಿದೆ

5

ಭಾರತ-ಆಸ್ಟ್ರೇಲಿಯಾ ಟಿ20 ಸರಣಿ ಜನವರಿಯಲ್ಲಿ ನಡೆಯಲಿದೆ

6

ಬಳಿಕ ಇಂಗ್ಲೆಂಡ್ ವಿರುದ್ಧ ಐದು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಪಾಲ್ಗೊಳ್ಳಲಿದೆ

7

ಇಂಗ್ಲೆಂಡ್ ಬಳಿಕ ಬಾಂಗ್ಲಾದೇಶ ವಿರುದ್ಧ ಐದು ಟೆಸ್ಟ್ ಪಂದ್ಯಗಳನ್ನು ಆಡಲಿವೆ

8

ನ್ಯೂಜಿಲೆಂಡ್ ವಿರುದ್ಧ ಕೂಡ ತವರಿನಲ್ಲಿ ಐದು ಟೆಸ್ಟ್ ಪಂದ್ಯಗಳು ನಡೆಯಲಿದೆ

9

ಐಸಿಸಿ ಏಕದಿನ ವಿಶ್ವಕಪ್ ಟೂರ್ನಿ ಅಕ್ಟೋಬರ್ 5 ರಿಂದ ಆರಂಭವಾಗಲಿದೆ

1f5bb9d9-6196-4050-96c6-11473369b506