ಕ್ಯೂಟ್ ಆಗಿ ಸೀರೆಯುಟ್ಟು  ಫೋಟೋ ಕ್ಲಿಕ್ಕಿಸಿಕೊಂಡ ನಟಿ ನಮ್ರತಾ ಗೌಡ

ನಮ್ರತಾ ಗೌಡ ಕನ್ನಡ ಕಿರುತೆರೆಯಲ್ಲಿ ಸಕ್ರಿಯವಾಗಿರುವ ನಟಿ.

ಜೀ ಕನ್ನಡದಲ್ಲಿ ಪ್ರಸಾರವಾಗ್ತಿರುವ ನಾಗಿಣಿ 2 ಧಾರಾವಾಹಿ ಮೂಲಕ ನಮ್ರತಾ ಗೌಡ ಖ್ಯಾತಿ ಪಡೆದಿದ್ದಾರೆ.

2011 ರಲ್ಲಿ ಪ್ರಸಾರವಾಗುತ್ತಿದ್ದ ಕೃಷ್ಣ ರುಕ್ಮಿಣಿ ಸೀರಿಯಲ್ ಮೂಲಕ ಕಿರುತೆರೆ ಜರ್ನಿ ಆರಂಭಿಸಿದರು.

ಹಳದಿ ಬಣ್ಣದ ಸೀರೆಯಲ್ಲಿ  ಕ್ಯೂಟ್ ಆಗಿ ಫೋಟೋಗೆ ಪೋಸ್ ಕೊಟ್ಟಿದ್ದಾರೆ.

ಸ್ವತಃ ಫೋಟೋಗಳನ್ನು ಸೋಶಿಯಲ್​​ ಮೀಡಿಯಾಗಳಲ್ಲಿ ಹಂಚಿಕೊಂಡಿರುವ ನಟಿ

ಪುಟ್ಟ ಗೌರಿ ಮದುವೆ ಸೀರಿಯಲ್​​ನಲ್ಲೂ ನಟಿಸಿರುವ ನಮ್ರತಾ ಗೌಡ