ತುಳಸಿ ನೀರನ್ನು ಕುಡಿಯುವುದರಿಂದಾಗುವ ಆರೋಗ್ಯ ಪ್ರಯೋಜನಗಳುತುಳಸಿ ನೀರನ್ನು ಕುಡಿಯುವುದರಿಂದ ಆರೋಗ್ಯಕ್ಕೆ ಪ್ರಯೋಜನಗಳಿವೆ.ಸಕ್ಕರೆ ಮಟ್ಟವನ್ನು ನಿಯಂತ್ರಿಸುತ್ತದೆ.ಒತ್ತಡವನ್ನು ನಿವಾರಿಸುತ್ತದೆ.ತೂಕ ಇಳಿಸಿಕೊಳ್ಳಲು ಸಹಾಯ ಮಾಡುತ್ತದೆ.ಜೀರ್ಣಕ್ರಿಯೆಯನ್ನು ಸುಧಾರಿಸುತ್ತದೆ.ಉಸಿರಾಟದ ಕಾಯಿಲೆಗಳಿಂದ ರಕ್ಷಿಸುತ್ತದೆ.