ಸೀರೆಯುಟ್ಟು ಮಿಂಚಿದ  ಬಿಗ್ ಬಾಸ್  ಬೆಡಗಿ ಪ್ರಿಯಾಂಕ ತಿಮ್ಮೇಶ್

ಬಿಗ್ ಬಾಸ್ ಕನ್ನಡ ಸೀಸನ್ 8 ರ ಸ್ಪರ್ಧಿ ಪ್ರಿಯಾಂಕ ತಿಮ್ಮೇಶ್

ಬಿಗ್ ಬಾಸ್​ ಮನೆಗೆ ವೈಲ್ಡ್​ ಕಾರ್ಡ್​ ಮೂಲಕ ಎಂಟ್ರಿ ಕೊಟ್ಟಿದ್ದರೂ ಸಾಕಷ್ಟು ಜನಮೆಚ್ಚುಗೆ ಪಡೆದಿದ್ದ ನಟಿ.

ಕನ್ನಡದ ಶುಗರ್‌ಲೆಸ್‌ ಸಿನಿಮಾದಲ್ಲಿ ಪೃಥ್ವಿ ಅಂಬಾರ್​​ಗೆ ನಾಯಕಿಯಾಗಿ ಪ್ರಿಯಾಂಕಾ ನಟಿಸಿದ್ದರು.

ಇತ್ತೀಚೆಗೆ ಸೀರೆಯುಟ್ಟ ಕ್ಯೂಟ್​​ ಫೋಟೋಗಳನ್ನು ತಮ್ಮ ಇನ್ಸ್ಟಾಗ್ರಾಮ್​​ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. 

ಇದೀಗಾ ಕನ್ನಡ ಮಾತ್ರವಲ್ಲದೇ ತಮಿಳು ಸಿನಿಮಾದ ಶೂಟಿಂಗ್​ನಲ್ಲಿ ಬ್ಯೂಸಿಯಾಗಿರುವ ನಟಿ.

ತನ್ನ ಮುದ್ದಾದ ನಗುವಿನ ಮೂಲಕ ಸಾಕಷ್ಟು ಅಭಿಮಾನಿ ಬಳಗವನ್ನು ಹೊಂದಿರುವ ನಟಿ ಪ್ರಿಯಾಂಕ