Sengol

‘ಸೆಂಗೋಲ್’ನ ಹಿನ್ನೆಲೆ ಕುರಿತು ಅಮಿತ್ ಶಾ ನೀಡಿರುವ ವಿವರ ಇಲ್ಲಿದೆ

WS New Parliament

ದೆಹಲಿಯಲ್ಲಿ ನೂತನವಾಗಿ ನಿರ್ಮಿಸಲಾಗಿರುವ ನೂತನ ಸಂಸತ್ ಭವನ

Sengol (3)

ಬ್ರಿಟಿಷರಿಂದ ಭಾರತೀಯರಿಗೆ ಅಧಿಕಾರ ಹಸ್ತಾಂತರ ಸೂಚಿಸುವ ಸ್ವಾತಂತ್ರ್ಯದ ಐತಿಹಾಸಿಕ ಸಂಕೇತವಾದ ಸೆಂಗೋಲ್.

The 'sengol' has played an important role in the history of our nation, Amit Shah said today

ನೂತನ ಸಂಸತ್​ ಭವನ(Parliament)ದ ಉದ್ಘಾಟನಾ ಕಾರ್ಯಕ್ರಮ ಮೇ 28 ರಂದು ನಡೆಯಲಿದೆ.

ಪ್ರಧಾನಿ ನರೇಂದ್ರ ಮೋದಿಯವರು ಅದರ ಉದ್ಘಾಟನೆ ಮಾಡಲಿದ್ದಾರೆ ಎಂದು ಗೃಹ ಸಚಿವ ಅಮಿತ್ ಶಾ ತಿಳಿಸಿದ್ದಾರೆ.

ಚಿನ್ನದ ಈ ರಾಜದಂಡವು ಆಭರಣಗಳಿಂದ ಕೂಡಿತ್ತು, ಆ ಅವಧಿಯಲ್ಲಿ ಈ ಸೆಂಗೋಲ್​​ನ ಬೆಲೆ 15 ಸಾವಿರ ರೂ. ಎನ್ನಲಾಗಿತ್ತು.

ಅಲಹಾಬಾದ್‌ನ ವಸ್ತುಸಂಗ್ರಹಾಲಯದಲ್ಲಿ ಇರಿಸಲಾಗಿದ್ದು, ಇದೀಗಾ ಹೊಸ ಸಂಸತ್ ಕಟ್ಟಡಕ್ಕೆ ಸ್ಥಳಾಂತರಿಸಲಾಗುವುದು.