ಬಿಳಿ ಉಡುಗೆಯಲ್ಲಿ ಮಿಂಚಿದ ನಟಿ ಸಪ್ತಮಿ ಗೌಡ

19-Sep 2023

Pic credit - Instagram

ಸಪ್ತಮಿ ಗೌಡ ಅವರು ಬಿಳಿ ಬಣ್ಣದ ಉಡುಗೆಯಲ್ಲಿ ಮಿಂಚಿದ್ದಾರೆ. ಈ ಫೋಟೋಗಳು ಸದ್ಯ ಎಲ್ಲರ ಗಮನ ಸೆಳೆಯುತ್ತಿವೆ.

ಬಿಳಿ ಉಡುಗೆ

ಸಪ್ತಮಿ ಹಲವು ಫೋಟೋಗಳನ್ನು ಶೇರ್ ಮಾಡಿಕೊಂಡಿದ್ದಾರೆ. ಕೆಲವು ಫೋಟೋಗಳಲ್ಲಿ ಅವರು ಸಖತ್ ಬೋಲ್ಡ್​ ಆಗಿ ಗಮನ ಸೆಳೆದಿದ್ದಾರೆ.

ಬೋಲ್ಡ್ ಲುಕ್

ಸಪ್ತಮಿ ಗೌಡ ಅವರು ಈ ಫೋಟೋಗೆ ಭರ್ಜರಿ ಲೈಕ್ಸ್ ಸಿಕ್ಕಿದೆ. ಫ್ಯಾನ್ಸ್ ಈ ಫೋಟೋಗಳನ್ನು ಹೆಚ್ಚು ಇಷ್ಟಪಟ್ಟಿದ್ದಾರೆ.

ಭರ್ಜರಿ ಲೈಕ್ಸ್

‘ಪಾಪ್​ಕಾರ್ನ್​ ಮಂಕಿ ಟೈಗರ್’ ಸಿನಿಮಾ ಮೂಲಕ ಸಪ್ತಮಿ ಗೌಡ ಚಿತ್ರರಂಗಕ್ಕೆ ಕಾಲಿಟ್ಟರು. ಸಖತ್ ರಗಡ್ ಪಾತ್ರದಲ್ಲಿ ಗಮನ ಸೆಳೆದರು.

ಮೊದಲ ಸಿನಿಮಾ

‘ಕಾಂತಾರ’ ಸಿನಿಮಾ ಮೂಲಕ ಸಪ್ತಮಿ ಗೌಡ ಯಶಸ್ಸು ಕಂಡಿದ್ದಾರೆ. ಈ ಚಿತ್ರದ ಬಳಿಕ ಅವರು ಭರ್ಜರಿ ಗೆಲುವು ಕಂಡಿದ್ದಾರೆ.

‘ಕಾಂತಾರ’ ಯಶಸ್ಸು

ಹಿಂದಿಯ ‘ದಿ ವ್ಯಾಕ್ಸಿನ್ ವಾರ್’ ಸಿನಿಮಾ ರಿಲೀಸ್​ಗೆ ರೆಡಿ ಇದೆ. ಈ ಚಿತ್ರದಲ್ಲಿ ಸಪ್ತಮಿ ಗೌಡ ನಟಿಸಿದ್ದಾರೆ. ವಿವೇಕ್ ಅಗ್ನಿಹೋತ್ರಿ ನಿರ್ದೇಶನ ಇದೆ.

ವ್ಯಾಕ್ಸಿನ್ ವಾರ್

ಸಪ್ತಮಿ ಗೌಡ ಅವರಿಗೆ ಸಾಲು ಸಾಲು ಆಫರ್​ಗಳು ಬರುತ್ತಿವೆ. ಅಳೆದು ತೂಗಿ ಹೊಸ ಸಿನಿಮಾ ಒಪ್ಪಿಕೊಳ್ಳುತ್ತಿದ್ದಾರೆ.

ಹೊಸ ಆಫರ್

ಬಾಲಿವುಡ್​ ಸೆಲೆಬ್ರಿಟಿಗಳ ಗಣೇಶ ಚತುರ್ಥಿ ಆಚರಣೆಯ ಫೋಟೋ ಗ್ಯಾಲರಿ