ಬೇಸಿಗೆಯಲ್ಲಿ ಪ್ರತಿದಿನ ಈರುಳ್ಳಿ ತಿನ್ನುವುದರಿಂದ ದೇಹದ ಉಷ್ಣತೆ ಕಡಿಮೆಯಾಗುತ್ತದೆ
ಈರುಳ್ಳಿ ರಕ್ತವನ್ನು ಶುದ್ಧೀಕರಿಸುತ್ತದೆ ಮತ್ತು ರಕ್ತದೊತ್ತಡವನ್ನು ನಿಯಂತ್ರಣದಲ್ಲಿಡುತ್ತದೆ
ಈರುಳ್ಳಿ ರಸವನ್ನು ಕುಡಿಯುವುದರಿಂದ ಜೀರ್ಣಕಾರಿ ಕಾಯಿಲೆಗಳನ್ನು ದೂರವಾಗಿಸಬಹುದು.
ಮೂತ್ರದ ಸಮಸ್ಯೆಗಳು ದೂರವಾಗುತ್ತವೆ