ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್​ನಲ್ಲಿ ಅತಿ ವೇಗದ ಅರ್ಧಶತಕ ಸಿಡಿಸಿದ ಟಾಪ್ 10 ಆಟಗಾರರ ಪಟ್ಟಿ ಇಲ್ಲಿದೆ.

27 September 2023

ಮೊಯಿನ್ ಅಲಿ: 2022 ರಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ 16 ಎಸೆತಗಳಲ್ಲಿ ಅರ್ಧಶತಕ ಬಾರಿಸಿದ್ದರು.

ಎಂ ಅಕಾಯೆಜು: 2021 ರಲ್ಲಿ ಘಾನಾ ವಿರುದ್ಧ 16 ಎಸೆತಗಳಲ್ಲಿ ಅರ್ಧಶತಕ ಸಿಡಿಸಿದ್ದರು.

ಶಾಯ್ ಹೋಪ್: 2018 ರಲ್ಲಿ ಬಾಂಗ್ಲಾದೇಶ ವಿರುದ್ಧ 16 ಎಸೆತಗಳಲ್ಲಿ ಅರ್ಧಶತಕ ಬಾರಿಸಿದ್ದರು.

ಕ್ವಿಂಟನ್ ಡಿ ಕಾಕ್: 2023 ರಲ್ಲಿ ವೆಸ್ಟ್ ಇಂಡೀಸ್ ವಿರುದ್ಧ 15 ಎಸೆತಗಳಲ್ಲಿ ಅರ್ಧಶತಕ ಸಿಡಿಸಿದ್ದರು.

ಫೈಸಲ್ ಖಾನ್: 2019 ರಲ್ಲಿ ಕುವೈತ್ ವಿರುದ್ಧ 15 ಎಸೆತಗಳಲ್ಲಿ ಅರ್ಧಶತಕ ಬಾರಿಸಿದ್ದರು.

ಆರ್ ಸತೀಶನ್: 2019 ರಲ್ಲಿ ಸರ್ಬಿಯಾ ವಿರುದ್ಧ 14 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ್ದರು.

ಕಾಲಿನ್ ಮುನ್ರೊ: 2016 ರಲ್ಲಿ ಶ್ರೀಲಂಕಾ ವಿರುದ್ಧ 14 ಎಸೆತಗಳಲ್ಲಿ ಅರ್ಧಶತಕ ಕಲೆಹಾಕಿದ್ದರು.

ಮಿರ್ಜಾ ಅಹ್ಸನ್: 2019 ರಲ್ಲಿ ಲಕ್ಸೆಂಬರ್ಗ್ ವಿರುದ್ಧ 13 ಬಾಲ್​ಗಳಲ್ಲಿ ಅರ್ಧಶತಕ ಸಿಡಿಸಿದ್ದರು.

ಯುವರಾಜ್ ಸಿಂಗ್: 2007 ರಲ್ಲಿ ಇಂಗ್ಲೆಂಡ್ ವಿರುದ್ಧ 12 ಎಸೆತಗಳಲ್ಲಿ ಅರ್ಧಶತಕ ಬಾರಿಸಿದ್ದರು.

ದೀಪೇಂದ್ರ ಸಿಂಗ್: 2023 ರಂದು ಮಂಗೋಲಿಯಾ ವಿರುದ್ಧ 9 ಎಸೆತಗಳಲ್ಲಿ ಅರ್ಧಶತಕ ಸಿಡಿಸಿ ವಿಶ್ವದಾಖಲೆ ನಿರ್ಮಿಸಿದ್ದಾರೆ.