ಬೆಟ್ಟದ ನೆಲ್ಲಿಕಾಯಿ ತಿನ್ನುವುದರಿಂದಾಗುವ ಬಹು ಆರೋಗ್ಯ ಪ್ರಯೋಜನಗಳ ತಿಳಿಯಿರಿ

ನೆಲ್ಲಿಕಾಯಿಯಲ್ಲಿ ವಿಟಮಿನ್ ಸಿ ಹಾಗೂ ಉತ್ಕರ್ಷಣ ನಿರೋಧಕಗಳಿವೆ

 ನೆಲ್ಲಿಕಾಯಿ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ

ಹಸಿ ನೆಲ್ಲಿಕಾಯಿ ಜೀರ್ಣಕ್ರಿಯೆ ಸುಧಾರಿಸುತ್ತದೆ

ನೆಲ್ಲಿಕಾಯಿಯಲ್ಲಿ ಕರಗಬಲ್ಲ ಫೈಬರ್ ಇರುವುದರಿಂದ ಅದು ದೇಹದಲ್ಲಿನ ಸಕ್ಕರೆ ಅಂಶವನ್ನು ಹೀರಿಕೊಳ್ಳುತ್ತೆ

ಕಣ್ಣಿನ ಆರೋಗ್ಯವನ್ನು ಉತ್ತಮವಾಗಿರುತ್ತೆ

ನೆಲ್ಲಿಕಾಯಿ ಜ್ಯೂಸ್ ಕುಡಿಯಬಹುದು