ಅಬ್ಬಬ್ಬಾ ಎಷ್ಟು ಬೋಲ್ಡ್ ನೋಡಿ ತುಪ್ಪದ ಹುಡುಗಿ ರಾಗಿಣಿ ದ್ವಿವೇದಿ

23 Sep 2023

Pic credit - instagram

ರಾಗಿಣಿ ದ್ವಿವೇದಿ ಅವರು ಸಖತ್ ಬೋಲ್ಡ್ ಆಗಿ ಗಮನ ಸೆಳೆದಿದ್ದಾರೆ. ಅವರ ಹೊಸ ಫೋಟೋಗಳು ವೈರಲ್ ಆಗಿವೆ.

ಬೋಲ್ಡ್ ರಾಗಿಣಿ

‘ತುಪ್ಪ ಬೇಕಾ ತುಪ್ಪ..’ ಹಾಡಿಗೆ ರಾಗಿಣಿ ಅವರು ಮಸ್ತ್ ಆಗಿ ಹೆಜ್ಜೆ ಹಾಕಿದ್ದರು. ಆ ಬಳಿಕ ಅವರಿಗೆ ತುಪ್ಪದ ಹುಡುಗಿ ಎನ್ನೋ ಹೆಸರು ಸಿಕ್ತು.

ತುಪ್ಪದ ಹುಡುಗಿ

ಕೆಲವು ಸಿನಿಮಾಗಳನ್ನು ಒಪ್ಪಿಕೊಂಡು ರಾಗಿಣಿ ದ್ವಿವೇದಿ ಅವರು ನಟಿಸುತ್ತಿದ್ದಾರೆ. ಹಲವು ಹಿಟ್ ಚಿತ್ರಗಳನ್ನು ಅವರು ನೀಡಿದ್ದಾರೆ.

ಸಿನಿಮಾದಲ್ಲಿ ನಟನೆ

ಇತ್ತೀಚೆಗೆ ರಾಗಿಣಿ ದ್ವಿವೇದಿ ಜೀವನದಲ್ಲಿ ಸಾಕಷ್ಟು ಏರಿಳಿತ ಉಂಟಾಯಿತು. ಇದನ್ನು ಅವರು ಸಮರ್ಥವಾಗಿ ನಿಭಾಯಿಸಿದರು.

ಸಾಕಷ್ಟು ಏರಿಳಿತ

ರಾಗಿಣಿ ದ್ವಿವೇದಿ ಅವರು ಸೋಶಿಯಲ್ ಮೀಡಿಯಾ ಬಳಕೆಯಲ್ಲಿ ಮುಂದಿದ್ದಾರೆ. ಅಭಿಮಾನಿಗಳಿಗಾಗಿ ಫೋಟೋ ಹಂಚಿಕೊಳ್ಳುತ್ತಾರೆ.

ಸೋಶಿಯಲ್ ಮೀಡಿಯಾ

ಇತ್ತೀಚೆಗೆ ರಾಗಿಣಿ ದ್ವಿವೇದಿ ಅವರು ಸಖತ್ ಬೋಲ್ಡ್ ಫೋಟೋಗಳ ಮೂಲಕ ಗಮನ ಸೆಳೆಯುವ ಕೆಲಸ ಮಾಡುತ್ತಿದ್ದಾರೆ.

ಬೋಲ್ಡ್ ಅವತಾರ

ನಟಿ ರಾಗಿಣಿ ದ್ವಿವೇದಿ ಅವರಿಗೆ ಬೇಡಿಕೆ ಹೆಚ್ಚುತ್ತಲೇ ಇದೆ. ಹಲವು ಪಾತ್ರಗಳ ಮೂಲಕ ಅವರು ಗಮನ ಸೆಳೆಯುತ್ತಿದ್ದಾರೆ.

ಹೆಚ್ಚಿದೆ ಬೇಡಿಕೆ

ದುಬೈನಲ್ಲಿ ಮಿಂಚಿದ ನಟಿ ಅಮೃತಾ ಅಯ್ಯಂಗಾರ್