ಅರಶಿನದ ಪ್ರಯೋಜನ ಮತ್ತು ಅಡ್ಡ ಪರಿಣಾಮಗಳು

ಅರಿಶಿನವನ್ನು ಸಾಮಾನ್ಯವಾಗಿ ಪಾಕಪದ್ಧತಿಯಲ್ಲಿ ಬಳಸಲಾಗುತ್ತದೆ.

turmeric

ಅರಶಿನದಲ್ಲಿರುವ ಕರ್ಕ್ಯುಮಿನ್ ಅಂಶವು ಪ್ರಬಲ ಉತ್ಕರ್ಷಣ ನಿರೋಧಕವನ್ನು ಹೊಂದಿರುತ್ತದೆ.

ಇದು ಟೈಪ್ 2 ಮಧುಮೇಹ,ಹೃದ್ರೋಗ ಮತ್ತು ಕ್ಯಾನ್ಸರ್‌ನಂತಹ ಅಪಾಯವನ್ನು ಕಡಿಮೆ ಮಾಡುತ್ತದೆ.

ಆತಂಕ , ಸಂಧಿವಾತ, ಮೆಟಾಬಾಲಿಕ್ ಸಿಂಡ್ರೋಮ್ ಮತ್ತು ಅನೇಕ ಉರಿಯೂತದ ಪರಿಸ್ಥಿತಿಗಳಿಗೆ ಅರಶಿನ ಪರಿಹಾರವಾಗಿದೆ.

ಇಷ್ಟೆಲ್ಲಾ ಪ್ರಯೋಜನಗಳ ಜೊತೆ ಅರಶಿನ ಸಾಕಷ್ಟು ಅಡ್ಡ ಪರಿಣಾಮವನ್ನು ಕೂಡ ಹೊಂದಿದೆ.

ಮಧುಮೇಹ ಇರುವವರು ಅರಶಿನವನ್ನು ಮಿತವಾಗಿ ನಿಮ್ಮ ಆಹಾರ ಕ್ರಮದಲ್ಲಿ ಸೇರಿಸಿಕೊಳ್ಳಿ.

ಅರಶಿನದ ಅತಿಯಾದ ಸೇವನೆಯಿಂದ ದೇಹದಲ್ಲಿ ರಕ್ತದ ಪ್ರಮಾಣ ಕಡಿಮೆಯಾಗಬಹುದು.

ಅರಶಿನವನ್ನು ಹೆಚ್ಚಿನ ಪ್ರಮಾಣದಲ್ಲಿ ಸೇವಿಸುವುದರಿಂದ ಮೂತ್ರಪಿಂಡದಲ್ಲಿ ಕಲ್ಲು ರಚನೆಯ ಅಪಾಯವನ್ನು ಹೆಚ್ಚಿಸಬಹುದು.