5 (5)

 ತುಳುನಾಡ ಕೊರಗಜ್ಜನಿಗೆ ಬರೋಬ್ಬರಿ 1002 ಬಾಟಲಿ ಮಧ್ಯದ ಸಮಾರಾಧನೆ

08 Dec 2023

Author: Kiran Hanumant Madar

TV9 Kannada Logo For Webstory First Slide
3 (5)

ವ್ಯಕ್ತಿಯೊಬ್ಬರು ತಾನು ಹೊತ್ತ ಹರಕೆ ಈಡೇರಿದೆ ಎಂಬ ಕಾರಣಕ್ಕೆ ಕೊರಗಜ್ಜನಿಗೆ ಬರೋಬ್ಬರಿ 1002 ಬಾಟಲಿ ಮಧ್ಯದ ಸಮಾರಾಧನೆ ಮಾಡಿದ್ದಾರೆ.

ಕೊರಗಜ್ಜ

2 (5)

ಉಡುಪಿ ಜಿಲ್ಲೆಯ ಕಟಪಾಡಿ ಪೇಟೆಬೆಟ್ಟು ಭಗವಾನ್ ಶ್ರೀ ಬಬ್ಬು ಸ್ವಾಮಿ ದೈವಸ್ಥಾನ ಮತ್ತು ಶ್ರೀ ಸ್ವಾಮಿಕೊರಗಜ್ಜ ಸನ್ನಿಧಿಯಲ್ಲಿ ನಡೆದ ಅಪರೂಪದ ಹರಕೆ. 

ಉಡುಪಿ 

4 (5)

ಕರಾವಳಿಯ ದೈವರಾದನೆಯು ಜನರ ನಂಬಿಕೆಯ ಮೇಲೆ ನಿಂತಿದೆ.

ದೈವರಾದನೆ

 ಭಕ್ತರ ಬೇಡಿಕೆಯನ್ನು ಕ್ಷಣಮಾತ್ರದಲ್ಲಿ ಈಡೇರಿಸುವ ಕಾರ್ಣಿಕ ಮೆರೆಯುತ್ತಿರುವ ತುಳುನಾಡಿನ ಮೆಚ್ಚಿನ ದೈವ, ಸ್ವಾಮಿ ಕೊರಗಜ್ಜ

ಕಾರ್ಣಿಕ

ಕರಾವಳಿ ಮಾತ್ರವಲ್ಲದೆ ರಾಜ್ಯದ ಮೂಲೆ ಮೂಲೆಗಳಿಂದಲೂ ಸ್ವಾಮಿ ಕೊರಗಜ್ಜರ ಭಕ್ತರು ಕ್ಷೇತ್ರಗಳಿಗೆ ಬರುತ್ತಾರೆ

ಭಕ್ತರು 

 ಸ್ವಾಮಿಕೊರಗಜ್ಜ ಸನ್ನಿಧಿಯಲ್ಲಿ ಹರಕೆ ಹೊತ್ತ ವ್ಯಕ್ತಿಯೊಬ್ಬರು ಪವಾಡವೋ ಎಂಬಂತೆ ತನ್ನ ಬಯಕೆಯನ್ನು ಈಡೇರಿಸಿಕೊಂಡಿದ್ದಾರೆ.

ಪವಾಡ

ತಾನು ಎಣಿಸಿದ ಕೆಲಸ ಆದಲ್ಲಿ ಸ್ವಾಮಿ ಕೊರಗಜ್ಜನಿಗೆ 1002 ಮಧ್ಯದ ಬಾಟಲಿಗಳನ್ನು ಹರಕೆ ರೂಪದಲ್ಲಿ ಸಲ್ಲಿಸುತ್ತೇನೆ ಎಂದು ಪ್ರಾರ್ಥಿಸಿದ್ದರಂತೆ.

ಮಧ್ಯ

ಉಡುಪಿ ಜಿಲ್ಲೆಯ ಸಾಲಿಗ್ರಾಮದ ರವಿಚಂದ್ರ ಅವರು ಇಷ್ಟಪಟ್ಟ ಕೆಲಸವನ್ನು ಹರಕೆ ಹೊತ್ತ ಕ್ಷಣಮಾತ್ರದಲ್ಲಿ ಸ್ವಾಮಿ ಕೊರಗಜ್ಜ ಮಾಡಿಕೊಟ್ಟಿದ್ದಾರೆ ಎಂಬ ನಂಬಿಕೆ ಈ ಭಕ್ತರದ್ದು.

ರವಿಚಂದ್ರ

ಚಿತ್ರದುರ್ಗ ಜಿಲ್ಲೆಯಲ್ಲಿ ಶಾಲಾ ಕಟ್ಟಡ ಕುಸಿದು ಬೀಳುವ ಸ್ಥಿತಿ; ಮರದ ಕೆಳಗೆ ವಿದ್ಯಾರ್ಥಿಗಳಿಗೆ ಪಾಠ