ಕೃತಿ ಸನೋನ್​ಗೆ  ಬರ್ತ್​ಡೇ ಸಂಭ್ರಮ

ಬಾಲಿವುಡ್​ನಲ್ಲಿ ಬ್ಯುಸಿ ಇರುವ ನಟಿ

ಮೊದಲು ಜಾಹೀರಾತಿನಲ್ಲಿ ನಟಿಸುತ್ತಿದ್ದ ಕೃತಿ

2014ರಲ್ಲಿ ಚಿತ್ರರಂಗಕ್ಕೆ ಎಂಟ್ರಿ

ತಮ್ಮದೇ ಬಟ್ಟೆ ಬ್ರ್ಯಾಂಡ್ ಹೊಂದಿರುವ ಕೃತಿ

ಬಿಡುವಿನ ಸಮಯದಲ್ಲಿ ಕಥೆ ಕವನ ಬರೆವ ನಟಿ

ಕೃತಿ ಅವರು ಪ್ರಿಯಾಂಕಾ ಚೋಪ್ರಾ ಫ್ಯಾನ್​

ನಾಲ್ಕು ಸಿನಿಮಾಗಳಲ್ಲಿ ಕೃತಿ ಬ್ಯುಸಿ