Untitled design - 1

ಸಂಸತ್​ನ ಬಜೆಟ್ ಅಧಿವೇಶನ ಜನವರಿ 31ರಂದು ಆರಂಭಗೊಳ್ಳಲಿದೆ.

budget session

ಏಪ್ರಿಲ್ 6ರ ವರೆಗೆ ಬಜೆಟ್ ಅಧಿವೇಶನ ನಡೆಯಲಿದೆ.

draupadi-murmu

ಜನವರಿ 31ರಂದು ಲೋಕಸಭೆ, ರಾಜ್ಯಸಭೆಯ ಜಂಟಿ ಅಧಿವೇಶನ ಉದ್ದೇಶಿಸಿ ರಾಷ್ಟ್ರಪತಿ ದ್ರೌಪದಿ ಮುರ್ಮು ಭಾಷಣೆ ಮಾಡಲಿದ್ದಾರೆ.

economic survey

ಜನವರಿ 31ರಂದು ಬಿಡುಗಡೆಯಾಗಲಿದೆ ಆರ್ಥಿಕ ಸಮೀಕ್ಷೆ.

nirmala

ಫೆಬ್ರವರಿ 1ರಂದು ಬೆಳಗ್ಗೆ 11 ಗಂಟೆಗೆ ಬಜೆಟ್ ಮಂಡನೆಯಾಗಲಿದೆ.

parliment

ಫೆಬ್ರವರಿ 14ರಿಂದ ಮಾರ್ಚ್ 12ರ ವರೆಗೆ ಬಜೆಟ್ ಅಧಿವೇಶನಕ್ಕೆ ಬಿಡುವು

PIB

ಪಿಐಬಿಯ ಅಧಿಕೃತ ಯೂಟ್ಯೂಬ್ ಚಾನೆಲ್ ನಲ್ಲಿ ಬಜೆಟ್ ಮಂಡನೆ ವೀಕ್ಷಿಸಬಹುದು

doordarshan

ಬಜೆಟ್ ನೇರ ಪ್ರಸಾರವನ್ನು ದೂರದರ್ಶನ ಮತ್ತು ಸಂಸದ್ ಟಿವಿಯಲ್ಲಿ ನೋಡಬಹುದಾಗಿದೆ