ಮುದ್ದು ಮುದ್ದಾಗಿ ಕಾಣಿಸಿಕೊಂಡ ನಟಿ ವೈಷ್ಣವಿ ಗೌಡ

ಕಿರುತೆರೆ ಮೂಲಕ ಫೇಮಸ್ ಆದ ನಟಿ ವೈಷ್ಣವಿ

‘ಅಗ್ನಿಸಾಕ್ಷಿ’ ಧಾರಾವಾಹಿ ಮೂಲಕ ಜನಪ್ರಿಯತೆ ಪಡೆದ ನಟಿ

ಬಿಗ್ ಬಾಸ್​ಗೆ ಕಾಲಿಟ್ಟು ಗಮನ ಸೆಳೆದ ವೈಷ್ಣವಿ

‘ಸೀತಾ ರಾಮ’ ಧಾರಾವಾಹಿಯಲ್ಲಿ ನಟಿಸುತ್ತಿರುವ ವೈಷ್ಣವಿ

ಈ ಧಾರಾವಾಹಿ ಪ್ರಸಾರಕ್ಕಾಗಿ ಕಾದು ಕುಳಿತ ಫ್ಯಾನ್ಸ್

ವೈರಲ್ ಆಗುತ್ತಿದೆ ನಟಿಯ ಹೊಸ ಕ್ಯೂಟ್ ಫೋಟೋಸ್