ಶ್ರೀಲಂಕಾದ ವನಿಂದು ಹಸರಂಗ ವಿಶ್ವ ದಾಖಲೆ ನಿರ್ಮಿಸಿದ್ದಾರೆ

ಏಕದಿನ ವಿಶ್ವಕಪ್'ನ ಅರ್ಹತಾ ಸುತ್ತಿನ ಪಂದ್ಯದಲ್ಲಿ ಹಸರಂಗ ಸಾಧನೆ

ಐರ್ಲೆಂಡ್ ವಿರುದ್ಧದ ಪಂದ್ಯದಲ್ಲಿ 5 ವಿಕೆಟ್ ಕಬಳಿಸಿದ ವನಿಂದು

ಈ ಮೂಲಕ ಅತೀ ಹೆಚ್ಚು ಬಾರಿ ಸತತವಾಗಿ 5 ವಿಕೆಟ್ ಪಡೆದ ಸಾಧನೆ ಮಾಡಿದ್ದಾರೆ

32 ವರ್ಷಗಳ ಹಳೆಯ ದಾಖಲೆಯನ್ನು ಸರಿಗಟ್ಟಿದ್ದಾರೆ

ವಿಶ್ವಕಪ್ ಅರ್ಹತಾ ಸುತ್ತಿನ ಪಂದ್ಯದಲ್ಲಿ ಸತತ 3ಬಾರಿ 5 ವಿಕೆಟ್ ಕಬಳಿಸಿದ್ದಾರೆ

ಏಕದಿನ ಕ್ರಿಕೆಟ್'ನಲ್ಲಿ ಈ ಸಾಧನೆ ಮಾಡಿದ ಮೊದಲ ಸ್ಪಿನ್ನರ್ ಹಸರಂಗ ಆಗಿದ್ದಾರೆ