ನೀರು ಕುಡಿಯುವುದರಿಂದ ಕೂದಲಿನ ಬೆಳವಣಿಗೆ ಹೆಚ್ಚುತ್ತದೆ

ದೇಹದಲ್ಲಿ ನೀರಿನಂಶ ಇದ್ದರೆ ಕೂದಲಿನ ಸಮಸ್ಯೆಯೂ ಕಡಿಮೆಯಾಗುತ್ತದೆ

ಕೂದಲು ಬಲಪಡಿಸಲು ಸಾಕಷ್ಟು ನೀರು ಕುಡಿಯಿರಿ

ನೀರು ಕುಡಿಯುವುದರಿಂದ ಒಣ ತ್ವಚೆಯ ಸಮಸ್ಯೆಯನ್ನು ಹೋಗಲಾಡಿಸಬಹುದು

ನೀರು ಕುಡಿಯುವುದರಿಂದ ನೆತ್ತಿಯಲ್ಲಿ ರಕ್ತ ಸಂಚಾರ ಹೆಚ್ಚುತ್ತದೆ