ಮಧುಮೇಹಿಗಳು ಕಲ್ಲಂಗಡಿ ಹಣ್ಣು ತಿನ್ನುವುದು ಎಷ್ಟು ಸುರಕ್ಷಿತ?
27 August 2023
ಕಲ್ಲಂಗಡಿ ಹಣ್ಣುಗಳನ್ನು ತಿನ್ನುವುದು ದೇಹಕ್ಕೆ ಉತ್ತಮ ಎಂದು ತಜ್ಞರು ಸಲಹೆ ನೀಡುತ್ತಾರೆ.
27 August 2023
ಕಲ್ಲಂಗಡಿ ಹೆಚ್ಚು ಪೌಷ್ಟಿಕಾಂಶ ಭರಿತವಾಗಿದ್ದು ಹಲವಾರು ಆರೋಗ್ಯ ಪ್ರಯೋಜನಗಳನ್ನು ನೀಡುತ್ತದೆ.
27 August 2023
ಆದರೆ ಮಧುಮೇಹಿಗಳು ಕಲ್ಲಂಗಡಿ ಹಣ್ಣು ತಿನ್ನಬಹುದೇ? ಎಂಬ ಪ್ರಶ್ನೆಗೆ ಉತ್ತರ ಇಲ್ಲಿದೆ.
27 August 2023
ಕಲ್ಲಂಗಡಿ ಸಿಹಿ ಹಣ್ಣು, ಆದರೆ ಕಡಿಮೆ ಗ್ಲೈಸೆಮಿಕ್ ಇರುವುದರಿಂದ ಮಧುಮೇಹಿಗಳು ತಿನ್ನಬಹುದು.
27 August 2023
ಸಮತೋಲಿತ ಆಹಾರದ ಭಾಗವಾಗಿ ಮಿತವಾಗಿ ಸೇವಿಸಿ ಎಂದು ಡಾ. ಆಬಿದ್ ಅಮೀನ್ ಭಟ್ ಎಚ್ಚರಿಸುತ್ತಾರೆ.
27 August 2023
ಮಧುಮೇಹಿಗಳು ಕಲ್ಲಂಗಡಿ ತಿಂದ ನಂತರ ತಮ್ಮ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ಪರೀಕ್ಷೆ ಮಾಡಬೇಕು.
27 August 2023
ಕಲ್ಲಂಗಡಿಯಲ್ಲಿರುವ ಲೈಕೋಪೀನ್ ಮತ್ತು ಸಿಟ್ರುಲೈನ್ ಅಂಶವು ರಕ್ತದೊತ್ತಡವನ್ನು ಕಡಿಮೆ ಮಾಡುತ್ತದೆ.
27 August 2023
ಮತ್ತಷ್ಟು ಓದಿ: