ಕಿವಿ ಹಣ್ಣಿನಲ್ಲಿ ವಿಟಮಿನ್ ಸಿ ಹೇರಳವಾಗಿದೆ.
ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಲು ಕಿವಿ ಅತ್ಯುತ್ತಮವಾಗಿದೆ
ಈ ಹಣ್ಣಿನಲ್ಲಿ ವಿಟಮಿನ್ ಸಿ ಹಾಗೂ ಕ್ಯಾಲೋರಿ ಅಧಿಕವಾಗಿದೆ
ಒತ್ತಡವನ್ನು ನಿಯಂತ್ರಿಸಲು ಮತ್ತು ಒತ್ತಡವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ
ಕಿವಿ ಹಣ್ಣುಗಳನ್ನು ನಿಮ್ಮ ದೈನಂದಿನ ಆಹಾರದ ಭಾಗವಾಗಿ ತೆಗೆದುಕೊಳ್ಳಬಹುದು