ಇಂದು ಭಾರತ-ವೆಸ್ಟ್ ಇಂಡೀಸ್ ನಿರ್ಣಾಯಕ ಟಿ20

ಭಾರತ-ವೆಸ್ಟ್ ಇಂಡೀಸ್ ಮಧ್ಯೆ ಅಂತಿಮ 5ನೇ ಟಿ20 ಇಂದು ನಡೆಯಲಿದೆ

ಫ್ಲೋರಿಡಾದ ಸೆಂಟ್ರಲ್ ಬ್ರೋವರ್ಡ್ ರೀಜನಲ್ ಪಾರ್ಕ್ ಸ್ಟೇಡಿಯಂನಲ್ಲಿ ಆಯೋಜಿಸಲಾಗಿದೆ

4ನೇ ಟಿ20 ಪಂದ್ಯದಲ್ಲಿ ಭಾರತ 9 ವಿಕೆಟುಗಳ ಜಯ ಸಾಧಿಸಿತ್ತು

ಸದ್ಯ ಟಿ20 ಸರಣಿ 2-2 ಅಂಕಗಳ ಅಂತರದಿಂದ ಸಮಬಲದಲ್ಲಿದೆ

ಇಂದಿನ ಐದನೇ ಟಿ20 ಪಂದ್ಯದಲ್ಲಿ ಗೆದ್ದ ತಂಡ ಸರಣಿ ವಶಪಡಿಸಿಕೊಳ್ಳಲಿದೆ

ಈ ಮಹತ್ವದ ಪಂದ್ಯಕ್ಕೆ ಟೀಮ್ ಇಂಡಿಯಾದಲ್ಲಿ ಬದಲಾವಣೆ ಅನುಮಾನ

ನಾಲ್ಕನೇ ಟಿ20 ಯಲ್ಲಿ ಅಬ್ಬರಿಸಿದ ಯಶಸ್ವಿ ಜೈಸ್ವಾಲ್ ಮೇಲೆ ಹೆಚ್ಚಿನ ನಿರೀಕ್ಷೆ ಇದೆ

ಭಾರತೀಯ ಕಾಲಮಾನ ಪ್ರಕಾರ ರಾತ್ರಿ 8 ಗಂಟೆಗೆ ಪಂದ್ಯ ಶುರುವಾಗಲಿದೆ