ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ. 

ಕೆಮ್ಮು ಮತ್ತು ಗಂಟಲು ನೋವು ಕಡಿಮೆಯಾಗುತ್ತದೆ.

ಮಲಗುವ ಮುನ್ನ ಹಾಲಿನಲ್ಲಿ ಜೇನುತಪ್ಪದೊಂದಿಗೆ ಬೆರೆಸಿ ಕುಡಿಯುವುದರಿಂದ ಉತ್ತಮ ನಿದ್ದೆ ಬರುತ್ತದೆ.

ಕೊಲೆಸ್ಟ್ರಾಲ್​ನ್ನು ಕಡಿಮೆ ಮಾಡುತ್ತದೆ.

ಹಿಮೋಗ್ಲೋಬಿನ್​ ಹೆಚ್ಚಾಗುತ್ತದೆ.

ಜೀರ್ಣಕ್ರಿಯೆ ಸುಧಾರಿಸುತ್ತದೆ.

ರಕ್ತದೊತ್ತಡದ ಸಮಸ್ಯೆ ಕಡಿಮೆ ಮಾಡುತ್ತದೆ.