16 August 2023

ಈ 4 ರಾಶಿಯವರಿಗೆ ಇಂದು ಶುಭಫಲ

16 August 2023

ಇಂದು(ಆ.16) ಸೂರ್ಯನು ಸ್ವಸ್ಥಾನವಾದ ಸಿಂಹರಾಶಿಯನ್ನು ಪ್ರವೇಶ ಮಾಡಲಿದ್ದಾನೆ.

16 August 2023

ಸಿಂಹರಾಶಿಯಲ್ಲಿ ಅದಾಗಲೇ ಚಂದ್ರ, ಕುಜ, ಬುಧರು ಪ್ರತಿಷ್ಠಾಪಿತರಾಗಿದ್ದು, ಇದಲ್ಲದೆ 4 ರಾಶಿಯವರಿಗೆ ಇಂದು ಶುಭಫಲ ಇರಲಿದೆ.

16 August 2023

ಇದ್ದಲ್ಲದೇ ಸೂರ್ಯನ ಆಗಮನವೂ ಸೇರಿ ಒಟ್ಟು ನಾಲ್ಕು ಗ್ರಹಗಳು ಇರುವುದರಿಂದ ಇಂದು ಜನಿಸಿದವರ ಭವಿಷ್ಯವು ಚೆನ್ನಾಗಿ ಇರಲಿದೆ.

16 August 2023

ಇಂದು(ಆ.16) ಹುಟ್ಟಿದವರು ಬುದ್ಧಿವಂತರೂ, ಎಲ್ಲ ಕಾರ್ಯಗಳಲ್ಲಿ ನಿಪುಣರೂ, ರಾಜಸಮಾನರಿಂದ ಪೂಜಿತರೂ ಆಗುವರು.

16 August 2023

ಇದಲ್ಲದೇ ಈ ಸಂದರ್ಭದಲ್ಲಿ ವರ್ತಮಾನದಲ್ಲಿ ಯಾವ ರಾಶಿಯವರಿಗೆ ಶುಭಫಲವು ಇರಲಿದೆ ಎಂದು ಇಲ್ಲಿ ತಿಳಿದುಕೊಳ್ಳಿ.

16 August 2023

ಮೇಷ ರಾಶಿಗೆ ರಾಶ್ಯಧಿಪತಿಯಾದ ಕುಜನು ಮಿತ್ರನಾದ ಸೂರ್ಯನ‌ ಜೊತೆ ಇರುವನು. ನೀವು ಯಶಸ್ಸನ್ನು ಗಳಿಸುವಿರಿ.

16 August 2023

ಮಿಥುನ ರಾಶಿಗೆ ರಾಶ್ಯಧಿಪತಿಯಾದ ಬುಧನು ಸೂರ್ಯನ ಜೊತೆ ಇರುವುದು ಬಹಳ ಶುಭ.

16 August 2023

ಇದಲ್ಲದೇ ತುಲಾ ಹಾಗೂ ವೃಶ್ಚಿಕ ರಾಶಿಯವರು ಇಂದು ಆರ್ಥಿಕವಾಗಿ ಅಭಿವೃದ್ಧಿಯನ್ನು ಕಾಣಲಿದ್ದೀರಿ.