ಭಾರತ-ವೆಸ್ಟ್ ಇಂಡೀಸ್ ನಾಲ್ಕನೇ ಟಿ20 ಪಂದ್ಯ ಯಾವಾಗ?
5 ಪಂದ್ಯಗಳ ಟಿ20 ಸರಣಿಯಲ್ಲಿ ಭಾರತ 1-2 ಅಂತರದ ಹಿನ್ನಡೆಯಲ್ಲಿದೆ
ಉಳಿದಿರುವ ಎರಡೂ ಪಂದ್ಯದಲ್ಲಿ ಭಾರತ ಗೆಲ್ಲಲೇ ಬೇಕಾದ ಒತ್ತಡದಲ್ಲಿದೆ
ಇಂಡೋ-ವಿಂಡೀಸ್ ನಾಲ್ಕನೇ ಟಿ20 ಪಂದ್ಯ ಆಗಸ್ಟ್ 12 ರಂದು ನಡೆಯಲಿದೆ
ಫ್ಲೋರಿಡಾದ ಸೆಂಟ್ರಲ್ ಬ್ರೊವರ್ಡ್ ಪಾರ್ಕ್'ನಲ್ಲಿ ಈ ಪಂದ್ಯ ಆಯೋಜಿಸಲಾಗಿದೆ
ಭಾರತೀಯ ಕಾಲಮಾನದ ಪ್ರಕಾರ ಪಂದ್ಯ ರಾತ್ರಿ 8 ಗಂಟೆಗೆ ಶುರುವಾಗಲಿದೆ
ದೂರದರ್ಶನ ಸ್ಪೋರ್ಟ್ಸ್ (ಡಿಡಿ ಸ್ಪೋರ್ಟ್ಸ್) ಚಾನೆಲ್‌ನಲ್ಲಿ ನೇರ ಪ್ರಸಾರವಾಗಲಿದೆ
ಲೈವ್ ಸ್ಟ್ರೀಮಿಂಗ್ ಫ್ಯಾನ್ ಮತ್ತು ಜಿಯೋ ಸಿನಿಮಾದಲ್ಲಿ ವೀಕ್ಷಿಸಹುದು
ಮೂರನೇ ಟಿ20ಯಲ್ಲಿ ಭಾರತ 7 ವಿಕೆಟುಗಳ ಜಯ ಸಾಧಿಸಿ ಖಾತೆ ತೆರೆದಿತ್ತು