ಆಸ್ಟ್ರೇಲಿಯಾ ವಿರುದ್ಧದ ಸರಣಿಗೆ ಭಾರತ ತಂಡ ಪ್ರಕಟ ಯಾವಾಗ?

14 September 2023

Pic credit - Google

ಭಾರತ ಕ್ರಿಕೆಟ್ ತಂಡ ಸದ್ಯ ಏಷ್ಯಾಕಪ್ 2023 ಆಡುತ್ತಿದೆ. ಇದಾದ ಬಳಿಕ ತವರಿನಲ್ಲಿ ಆಸ್ಟ್ರೇಲಿಯಾ ವಿರುದ್ಧ ಏಕದಿನ ಸರಣಿ ಆಡಲಿದೆ.

ಭಾರತ-ಆಸೀಸ್

Pic credit - Google

ಆಸೀಸ್ ವಿರುದ್ಧದ ಏಕದಿನ ಸರಣಿಗೆ ಭಾರತ ತಂಡ ಇನ್ನಷ್ಟೆ ಪ್ರಕಟವಾಗಬೇಕಿದೆ. ಬಿಸಿಸಿಐ ಸಭೆ ಕರೆದು ಆಟಗಾರರ ಹೆಸರನ್ನು ಅಂತಿಮಗೊಳಿಸಬೇಕಿದೆ.

ತಂಡ ಪ್ರಕಟ ಯಾವಾಗ?

Pic credit - Google

ಆಸೀಸ್ ವಿರುದ್ಧದ ಏಕದಿನ ಸರಣಿಗೆ ಭಾರತ ತಂಡ ಇದೇ ವಾರದಲ್ಲಿ ಪ್ರಕಟವಾಗಲಿದೆ ಎಂದು ಬಿಸಿಸಿಐ ಹಿರಿಯ ಅಧಿಕಾರಿಯೊಬ್ಬರು ಹೇಳಿದ್ದಾರೆ.

ಇದೇ ವಾರ ಪ್ರಕಟ

Pic credit - Google

ಈ ಏಕದಿನ ಸರಣಿಯಿಂದ ಇಂಜುರಿಗೆ ತುತ್ತಾಗಿರುವ ಶ್ರೇಯಸ್ ಅಯ್ಯರ್ ಹೊರಗುಳಿಯಲಿದ್ದಾರೆ ಎನ್ನಲಾಗಿದೆ. ಇವರ ಬದಲು ಸೂರ್ಯಕುಮಾರ್ ಆಡಬಹುದು.

ಅಯ್ಯರ್ ಹೊರಕ್ಕೆ

Pic credit - Google

ಏಷ್ಯಾಕಪ್ 2023 ಮುಗಿದ ಬಳಿಕ ಭಾರತ ತಂಡ ತವರಿನಲ್ಲಿ ಆಸ್ಟ್ರೇಲಿಯಾ ವಿರುದ್ಧ ಒಟ್ಟು ಮೂರು ಪಂದ್ಯಗಳ ಏಕದಿನ ಸರಣಿಯಲ್ಲಿ ಕಣಕ್ಕಿಳಿಯಲಿದೆ.

ಒಟ್ಟು ಮೂರು ಪಂದ್ಯ

Pic credit - Google

ಮೊದಲ ಏಕದಿನ ಪಂದ್ಯ ಸೆಪ್ಟೆಂಬರ್ 22 ರಂದು ನಡೆಯಲಿದೆ. ಎರಡನೇ ಮತ್ತು ಮೂರನೇ ಪಂದ್ಯ ಸೆ. 24, ಸೆ. 27 ರಂದು ಆಯೋಜಿಸಲಾಗಿದೆ.

ಪಂದ್ಯ ಯಾವಾಗ?

Pic credit - Google

ಭಾರತ ಕ್ರಿಕೆಟ್ ತಂಡ ಸದ್ಯ ಏಷ್ಯಾಕಪ್ 2023 ಆಡುತ್ತಿದೆ. ಇದಾದ ಬಳಿಕ ತವರಿನಲ್ಲಿ ಆಸ್ಟ್ರೇಲಿಯಾ ವಿರುದ್ಧ ಏಕದಿನ ಸರಣಿ ಆಡಲಿದೆ.

ಎಷ್ಟು ಗಂಟೆಗೆ?

Pic credit - Google

ಭಾರತದ ಮುಂದಿನ ಪಂದ್ಯ ಯಾವಾಗ?, ಯಾರ ವಿರುದ್ಧ?