ಭಾರತ ಗೆಲ್ಲಲೇ ಬೇಕಿರುವ ತೃತೀಯ ಟಿ20 ಪಂದ್ಯ ಯಾವಾಗ?

ಸತತ ಎರಡು ಟಿ20 ಪಂದ್ಯಗಳಲ್ಲಿ ಸೋಲುಂಡ ಟೀಮ್ ಇಂಡಿಯಾ

5 ಪಂದ್ಯಗಳ ಸರಣಿಯಲ್ಲಿ ವೆಸ್ಟ್ ಇಂಡೀಸ್ 2-0 ಮುನ್ನಡೆ ಪಡೆದುಕೊಂಡಿದೆ

ಸರಣಿ ವಶಕ್ಕೆ ಭಾರತ ಉಳಿದಿರುವ ಮೂರೂ ಪಂದ್ಯ ಗೆಲ್ಲಲೇ ಬೇಕಾಗಿದೆ

ಮೂರನೇ ಟಿ20 ಪಂದ್ಯ ಆಗಸ್ಟ್ 8 ಮಂಗಳವಾರ ನಡೆಯಲಿದೆ

ಗಯಾನಾದ ಪ್ರೊವಿಡೆನ್ಸ್ ಸ್ಟೇಡಿಯಂನಲ್ಲಿ ಪಂದ್ಯ ಆಯೋಜಿಸಲಾಗಿದೆ

ಭಾರತೀಯ ಕಾಲಮಾನ ಪ್ರಕಾರ ಪಂದ್ಯ ರಾತ್ರಿ 8 ಗಂಟೆಗೆ ಶುರುವಾಗಲಿದೆ

ಗೆಲ್ಲಲೇ ಬೇಕಾದ ಪಂದ್ಯಕ್ಕೆ ಭಾರತ ತಂಡದಲ್ಲಿ ಬದಲಾವಣೆ ನಿರೀಕ್ಷಿಸಲಾಗಿದೆ

ವೆಸ್ಟ್ ಇಂಡೀಸ್ ಇನ್ನೊಂದು ಪಂದ್ಯ ಗೆದ್ದರೆ ಸರಣಿ ವಶಪಡಿಸಿಕೊಳ್ಳಲಿದೆ