WPL 2023 Points Table: ಆರ್'ಸಿಬಿ ಎಷ್ಟನೇ ಸ್ಥಾನದಲ್ಲಿದೆ?

WPL 2023 ಪಾಯಿಂಟ್ಸ್ ಟೇಬಲ್'ನಲ್ಲಿ ಅಗ್ರಸ್ಥಾನ ಕಾಯ್ದುಕೊಂಡ ಮುಂಬೈ

4 ಪಂದ್ಯಗಳಲ್ಲಿ ಎಲ್ಲವನ್ನೂ ಗೆದ್ದು ಮುಂಬೈ 6 ಅಂಕದೊಂದಿಗೆ ಮೊದಲ ಸ್ಥಾನದಲ್ಲಿದೆ

ಡೆಲ್ಲಿ ಆಡಿದ ಐದು ಪಂದ್ಯದಲ್ಲಿ 4 ಗೆಲುವು, 1 ಸೋಲಿನೊಂದಿಗೆ ದ್ವಿತೀಯ ಸ್ಥಾನದಲ್ಲಿದೆ

ಯುಪಿ ವಾರಿಯರ್ಸ್ ಎರಡು ಸೋಲು ಎರಡು ಗೆಲುವು ಕಂಡು 3ನೇ ಸ್ಥಾನದಲ್ಲಿದೆ

4ನೇ ಸ್ಥಾನದಲ್ಲಿ ಗುಜರಾತ್ ಇದ್ದು ಮೂರು ಸೋಲು ಒಂದು ಗೆಲುವು ಸಾಧಿಸಿದೆ

ಆರ್'ಸಿಬಿ ಆಡಿದ ಐದೂ ಪಂದ್ಯಗಳಲ್ಲಿ ಸೋತು ಕೊನೆಯ ಸ್ಥಾನದಲ್ಲಿದೆ