ವಿಶ್ವ ಸೊಳ್ಳೆ ದಿನದ ಕುರಿತು ಮಾಹಿತಿ ಇಲ್ಲಿ ತಿಳಿದುಕೊಳ್ಳಿ
19 August 2023
ಪ್ರತಿ ವರ್ಷ ಆಗಸ್ಟ್ 20 ರಂದು ವಿಶ್ವ ಸೊಳ್ಳೆ ದಿನವನ್ನು ಆಚರಿಸಲಾಗುತ್ತದೆ.
19 August 2023
ವಿಶ್ವ ಸೊಳ್ಳೆ ದಿನದ ಆಚರಣೆಯ ಹಿಂದಿನ ಇತಿಹಾಸವೇನು ಎಂಬುದನ್ನು ಇಲ್ಲಿ ತಿಳಿದುಕೊಳ್ಳಿ.
19 August 2023
ಸೊಳ್ಳೆ ಕಡಿತದಿಂದ ಡೆಂಗ್ಯೂ, ಜಿಕಾ ವೈರಸ್, ಚಿಕನ್ ಗುನ್ಯಾ ಮತ್ತು ಮಲೇರಿಯಾದಂತಹ ಮಾರಣಾಂತಿಕ ರೋಗಗಳು ಭಾದಿಸುತ್ತದೆ.
19 August 2023
ಸೊಳ್ಳೆಯ ಕಾಟದಿಂದ ತಪ್ಪಿಸಲು ಮನೆಯ ಸುತ್ತಮಮುತ್ತ ಆದಷ್ಟು ಸ್ವಚ್ಛವಾಗಿಟ್ಟುಕೊಳ್ಳಬೇಕು ಎಂದು ಈ ದಿನ ಜಾಗೃತಿ ಮೂಡಿಸಲಾಗುತ್ತದೆ.
19 August 2023
ಪ್ರತಿ ವರ್ಷ ವಿಶ್ವ ಸೊಳ್ಳೆ ದಿನದಂದು ವಿವಿಧ ರೀತಿಯ ಸೊಳ್ಳೆಗಳ ಕಡಿತದಿಂದ ಉಂಟಾಗುವ ರೋಗಗಳ ಬಗ್ಗೆ ಜನರಿಗೆ ಮಾಹಿತಿ ನೀಡಲಾಗುತ್ತದೆ.
19 August 2023
“ಲಂಡನ್ ಸ್ಕೂಲ್ ಆಫ್ ಹೈಜೀನ್ ಆಂಡ್ ಮೆಡಿಸಿನ್” ಸಂಸ್ಥೆಯು ಆಗಸ್ಟ್ 20 ರಂದು ವಿಶ್ವ ಸೊಳ್ಳೆ ದಿನವನ್ನು ಆಚರಿಸಲು ಘೋಷಿಸಿತು.
19 August 2023
1897 ರಲ್ಲಿ ಬ್ರಿಟೀಷ್ ವೈದ್ಯ ಸರ್ ರೊನಾಲ್ಡ್ ರಾಸ್ ಅವರು ಸೊಳ್ಳೆಗಳಿಂದ ಉಂಟಾಗುವ ರೋಗಗಳ ಬಗ್ಗೆ ಸಂಶೋಧನೆ ಮಾಡಿದರು.
19 August 2023
ಮತ್ತಷ್ಟುಓದಿ: