ವಿಶ್ವ ಪ್ರವಾಸೋದ್ಯಮ ದಿನದ ಆಚರಣೆಯ ಹಿಂದಿನ ಮಹತ್ವ
26 Sep 2023
Pic credit - Pinterest
ಪ್ರತಿವರ್ಷ ಸೆಪ್ಟೆಂಬರ್ 27 ರಂದು ವಿಶ್ವ ಪ್ರವಾಸೋದ್ಯಮ ದಿನವನ್ನು ಆಚರಿಸಲಾಗುತ್ತದೆ.
ವಿಶ್ವ ಪ್ರವಾಸೋದ್ಯಮ ದಿನ
Pic credit - Pinterest
ಜಾಗತಿಕ ಮಟ್ಟದಲ್ಲಿ ಪ್ರವಾಸೋದ್ಯಮವನ್ನು ಉತ್ತೇಜಿಸಲು ಈ ದಿನ ಆಚರಿಸಲಾಗುತ್ತದೆ.
ಪ್ರವಾಸೋದ್ಯಮ
Pic credit - Pinterest
ವಿಶ್ವದ ಅತ್ಯಂತ ಮಹತ್ವದ ಮತ್ತು ವೇಗವಾಗಿ ಬೆಳೆಯುತ್ತಿರುವ ಉದ್ಯಮಗಳಲ್ಲಿ ಪ್ರವಾಸೋದ್ಯಮವೂ ಒಂದು.
ಉದ್ಯಮ
Pic credit - Pinterest
ಪ್ರವಾಸೋದ್ಯಮವು ವಿವಿಧ ದೇಶಗಳ ಸಂಸ್ಕೃತಿ, ನಾಗರಿಕತೆ ಮತ್ತು ಧಾರ್ಮಿಕ ಅಂಶಗಳನ್ನು ಪರಿಚಯಿಸುತ್ತದೆ.
ಸಂಸ್ಕೃತಿ
Pic credit - Pinterest
ವಿಶ್ವ ಪ್ರವಾಸೋದ್ಯಮ ದಿನವನ್ನು ಮೊದಲ ಬಾರಿಗೆ 1980 ರಲ್ಲಿ ಆಚರಿಸಲಾಯಿತು.
ವಿಶ್ವ ಪ್ರವಾಸೋದ್ಯಮ ದಿನ
Pic credit - Pinterest
ವಿಶ್ವ ಸಂಸ್ಥೆಯ ವಿಶ್ವ ಪ್ರವಾಸೋದ್ಯಮ ಸಂಸ್ಥೆಯು (UNWTO) ಈ ಆಚರಣೆಯನ್ನು ಪ್ರಾರಂಭಿಸಿತು.
UNWTO
Pic credit - Pinterest
ಜಾಗತಿಕ ಸಾಮರಸ್ಯ, ಬಡತನ ನಿರ್ಮೂಲನೆ,ಉದ್ಯೋಗ ಸೃಷ್ಟಿ ಮತ್ತು ಸುಸ್ಥಿರ ಅಭಿವೃದ್ಧಿ ಸಾಧಿಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ.
ಉದ್ಯೋಗ ಸೃಷ್ಟಿ
Pic credit - Pinterest
ಈ ರೋಗಿಗಳು ಎಂದಿಗೂ ನೆಲ್ಲಿಕಾಯಿ ತಿನ್ನಬೇಡಿ
ಇಲ್ಲಿ ಕ್ಲಿಕ್ ಮಾಡಿ