‘ನಾವು ಸರ್ಕಾರದ ನಿಯಮ ಪಾಲಿಸ್ತೇವೆ, ಮನೆಗಳಲ್ಲೇ ಪ್ರಾರ್ಥನೆ ಸಲ್ಲಿಸುತ್ತೇವೆ’

ಕೊರೊನಾ ಸೋಂಕು ವಿರುದ್ಧದ ಯುದ್ಧದಲ್ಲಿ ನಾವು ಸರ್ಕಾರದ ನಿಯಮಗಳನ್ನು ಚಾಚೂ ತಪ್ಪದೆ ಪಾಲಿಸುತ್ತೇವೆ. ಸಾಮಾಜಿಕ ಅಂತರ ಕಾಪಾಡುತ್ತೇವೆ ಎಂದು ಗುವಾಹತಿಯಲ್ಲಿ ಈದ್ ಉಲ್ ಫಿತರ್ ಆಚರಿಸುವ ಉತ್ಸಾಹದಲ್ಲಿರುವ ಜನ ಹೇಳಿದ್ದಾರೆ.

‘ಕೊರೊನಾ ವಿರುದ್ಧದ ಯುದ್ಧದಲ್ಲಿ ನಾವು ಸರ್ಕಾರದ ಜೊತೆ ನಿಲ್ಲುತ್ತೇವೆ. ನಾವು ಸರ್ಕಾರದ ನಿಯಮ ಪಾಲಿಸುತ್ತೇವೆ, ಮನೆಗಳಲ್ಲೇ ಪ್ರಾರ್ಥನೆ ಸಲ್ಲಿಸುತ್ತೇವೆ’ ಎಂದು ಅವರು ಸುದ್ದಿ ಸಂಸ್ಥೆಗೆ ತಿಳಿಸಿದ್ದಾರೆ.

Related Posts :

Category:

error: Content is protected !!