ಕೊರಳಲ್ಲಿ ಹಾವನ್ನು ಸುತ್ತಿಕೊಂಡ ಮಹಿಳೆ ಹೋಗಿದ್ದೆಲ್ಲಿಗೆ?

ಕೊಪ್ಪಳ: ಹಿರೇಬಗನಾಳ ಗ್ರಾಮದ ಮಹಿಳೆ ಕೊರಳಲ್ಲಿ ನಾಗರಹಾವನ್ನು ಹಾಕಿಕೊಂಡು ದೇವಸ್ಥಾನಕ್ಕೆ ಹೋಗಿ ಎಲ್ಲರಲ್ಲೂ ಅಚ್ಚರಿ ಮೂಡಿಸಿದ್ದಾರೆ. ಕೋಳಿ ಫಾರಂನಲ್ಲಿ ಕೆಲಸ ಮಾಡುವ ಮಹಿಳೆ ಶೀಲಮ್ಮ ಎಂಬುವರು ಹಾವನ್ನು ಕೊರಳಲ್ಲಿ ಹಾಕಿಕೊಂಡು ಗವಿ ಸಿದ್ದೇಶ್ವರ ದೇವಸ್ಥಾನದಲ್ಲಿ ಕುಳಿತುಕೊಂಡಿದ್ದಾರೆ. ಶೀಲಮ್ಮ ಎಂಬುವರ ನಡೆಗೆ ಹಿರೇಬಗನಾಳ ಗ್ರಾಮಸ್ಥರು ಅಚ್ಚರಿ ವ್ಯಕ್ತಪಡಿಸಿದ್ದಾರೆ.

Related Posts :

Leave a Reply

Your email address will not be published. Required fields are marked *

ತಾಜಾ ಸುದ್ದಿ

error: Content is protected !!