Malaysian Choppers Crash: ಮಲೇಷ್ಯಾ ನೌಕಾಪಡೆಯ ಎರಡು ಹೆಲಿಕಾಪ್ಟರ್​ಗಳ ಪತನ, 10 ಮಂದಿ ಸಾವು

ಮಲೇಷ್ಯಾ ನೌಕಾಪಡೆಯ ಎರಡು ಹೆಲಿಕಾಪ್ಟರ್‌ಗಳು ಪತನವಾಗಿ 10 ಮಂದಿ ಸಾವನ್ನಪ್ಪಿದ್ದಾರೆ.

Malaysian Choppers Crash: ಮಲೇಷ್ಯಾ ನೌಕಾಪಡೆಯ ಎರಡು ಹೆಲಿಕಾಪ್ಟರ್​ಗಳ ಪತನ, 10 ಮಂದಿ ಸಾವು
ಹೆಲಿಕಾಪ್ಟರ್​ ಪತನImage Credit source: NST.COM
Follow us
ನಯನಾ ರಾಜೀವ್
|

Updated on:Apr 23, 2024 | 9:42 AM

ಮಲೇಷ್ಯಾ ನೌಕಾಪಡೆಯ ಎರಡು ಹೆಲಿಕಾಪ್ಟರ್‌ಗಳು ಪತನವಾಗಿ 10 ಮಂದಿ ಸಾವನ್ನಪ್ಪಿದ್ದಾರೆ. ಇಂದು ಪೆರಾಕ್​ನ ಲುಮುಟ್​ನಲ್ಲಿ ಎರಡು ರಾಯಲ್ ಮಲೇಷಿಯನ್ ನೌಕಾಪಡೆಯ ಹೆಲಿಕಾಪ್ಟರ್​ಗಳು ಪರಸ್ಪರ ಡಿಕ್ಕಿ ಹೊಡೆದು ಅಪಘಾತಕ್ಕೀಡಾಗಿದ್ದು, 10 ಮಂದಿ ಸಾವನ್ನಪ್ಪಿದ್ದಾರೆ.

ಫ್ರೀ ಮಲೇಷ್ಯಾ ಟುಡೇ ವರದಿ ಪ್ರಕಾರ, ಪೆರಾಕ್ ಅಗ್ನಿಶಾಮಕ ಮತ್ತು ಪಾರುಗಾಣಿಕಾ ಇಲಾಖೆ ಈ ಘಟನೆಯನ್ನು ದೃಢಪಡಿಸಿದೆ. ಸ್ಥಳದಲ್ಲೇ 10 ಮಂದಿ ಸಾವನ್ನಪ್ಪಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.

ಮೃತದೇಹಗಳನ್ನು ಹೆಲಿಕಾಪ್ಟರ್​ಗಳಿಂದ ಹೊರ ತೆಗೆಯುವ ಕಾರ್ಯಾಚರಣೆ ಮುಂದುವರೆದಿದೆ.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 9:36 am, Tue, 23 April 24