ಪಾಕ್ನಲ್ಲಿ ಭಾರತ ರಾಯಭಾರ ಕಚೇರಿಯ ಇಬ್ಬರು ಸಿಬ್ಬಂದಿ kidnap.. ISI ಕೈವಾಡ ಶಂಕೆ
ಇಸ್ಲಮಾಬಾದ್: ಭಾರತ ರಾಯಭಾರ ಕಚೇರಿಯ ಇಬ್ಬರು ಸಿಬ್ಬಂದಿಯನ್ನು ಕಿಡ್ನ್ಯಾಪ್ ಮಾಡಲಾಗಿದೆ. ಪಾಕ್ನಲ್ಲಿ ರಾಯಭಾರ ಕಚೇರಿಯಲ್ಲಿ ಈ ಇಬ್ಬರು ಸಿಬ್ಬಂದಿ ಕರ್ತವ್ಯ ನಿರ್ವಹಿಸುತ್ತಿದ್ದರು. ಪಾಕಿಸ್ತಾನದ ಐಎಸ್ಐನಿಂದ ಅಪಹರಣ ನಡೆದಿರುವ ಶಂಕೆ ವ್ಯಕ್ತವಾಗಿದೆ.ಇಂದು ಬೆಳಗ್ಗೆ ವಾಯುವಿಹಾರದಲ್ಲಿದ್ದಾಗ ಈ ಅಪಹರಣ ಕೃತ್ಯ ನಡೆದಿದೆ ಎಂದು ತಿಳಿದುಬಂದಿದೆ.

Published On - 4:21 pm, Mon, 15 June 20