ಪಾಕ್​ನಲ್ಲಿ ಭಾರತ ರಾಯಭಾರ ಕಚೇರಿಯ ಇಬ್ಬರು ಸಿಬ್ಬಂದಿ kidnap.. ISI ಕೈವಾಡ ಶಂಕೆ

| Updated By: ಆಯೇಷಾ ಬಾನು

Updated on: Jun 17, 2020 | 1:23 PM

ಇಸ್ಲಮಾಬಾದ್: ಭಾರತ ರಾಯಭಾರ ಕಚೇರಿಯ ಇಬ್ಬರು ಸಿಬ್ಬಂದಿಯನ್ನು ಕಿಡ್ನ್ಯಾಪ್ ಮಾಡಲಾಗಿದೆ. ಪಾಕ್​ನಲ್ಲಿ ರಾಯಭಾರ ಕಚೇರಿಯಲ್ಲಿ ಈ ಇಬ್ಬರು ಸಿಬ್ಬಂದಿ ಕರ್ತವ್ಯ ನಿರ್ವಹಿಸುತ್ತಿದ್ದರು. ಪಾಕಿಸ್ತಾನದ ಐಎಸ್​ಐನಿಂದ ಅಪಹರಣ ನಡೆದಿರುವ ಶಂಕೆ ವ್ಯಕ್ತವಾಗಿದೆ.ಇಂದು ಬೆಳಗ್ಗೆ ವಾಯುವಿಹಾರದಲ್ಲಿದ್ದಾಗ ಈ ಅಪಹರಣ ಕೃತ್ಯ ನಡೆದಿದೆ ಎಂದು ತಿಳಿದುಬಂದಿದೆ.

ಪಾಕ್​ನಲ್ಲಿ ಭಾರತ ರಾಯಭಾರ ಕಚೇರಿಯ ಇಬ್ಬರು ಸಿಬ್ಬಂದಿ kidnap.. ISI ಕೈವಾಡ ಶಂಕೆ
Follow us on

ಇಸ್ಲಮಾಬಾದ್: ಭಾರತ ರಾಯಭಾರ ಕಚೇರಿಯ ಇಬ್ಬರು ಸಿಬ್ಬಂದಿಯನ್ನು ಕಿಡ್ನ್ಯಾಪ್ ಮಾಡಲಾಗಿದೆ. ಪಾಕ್​ನಲ್ಲಿ ರಾಯಭಾರ ಕಚೇರಿಯಲ್ಲಿ ಈ ಇಬ್ಬರು ಸಿಬ್ಬಂದಿ ಕರ್ತವ್ಯ ನಿರ್ವಹಿಸುತ್ತಿದ್ದರು. ಪಾಕಿಸ್ತಾನದ ಐಎಸ್​ಐನಿಂದ ಅಪಹರಣ ನಡೆದಿರುವ ಶಂಕೆ ವ್ಯಕ್ತವಾಗಿದೆ.ಇಂದು ಬೆಳಗ್ಗೆ ವಾಯುವಿಹಾರದಲ್ಲಿದ್ದಾಗ ಈ ಅಪಹರಣ ಕೃತ್ಯ ನಡೆದಿದೆ ಎಂದು ತಿಳಿದುಬಂದಿದೆ.

Published On - 4:21 pm, Mon, 15 June 20